ಡಿ.25ರಂದು ಬಿಜೆಪಿ ರಾಷ್ಟೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಡಿ.27ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉಡುಪಿಗೆ ಆಗಮಿಸಿ 'ಅಟಲ್ ಜನ್ಮ ಶತಾಬ್ದಿ' ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು ಜಿಲ್ಲಾ ಕಾರಾಗೃಹದ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ರಾಜ್ಯ ಕಾರಾಗೃಹ ಇಲಾಖೆಯ ನೂತನ (DGP) ಅಲೋಕ್ ಕುಮಾರ್ ಅವರು ಮಂಗಳವಾರ ಜೈಲಿಗೆ ಭೇಟಿ ನೀಡಿ ಕಟ್ಟುನಿಟ್ಟಿನ ತಪಾಸಣೆ ನಡೆಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ವೈಫಲ್ಯಗಳನ್ನು ತೀವ್ರವಾಗಿ ಖಂಡಿಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕರ್ನಾಟಕದಲ್ಲಿ ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣವಾಗಿ ಹಳಿ ತಪ್ಪಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಬೋರ್‌ವೆಲ್ ಕೇವಲ ನೀರು ಒದಗಿಸುವ ಸಾಧನವಾಗಿ ಉಳಿಯದೆ ರೈತ ಕುಟುಂಬದ ಆರ್ಥಿಕ ಬೆನ್ನೆಲುಬಾಗಿದೆ. ಈ ನಿಟ್ಟಿನಲ್ಲಿ ಹಣ ಮತ್ತು ಶ್ರಮ ವ್ಯರ್ಥವಾಗದಂತೆ ತಡೆಯಲು ಈ ಕೆಳಗಿನ ತಾಂತ್ರಿಕ ಅಂಶಗಳನ್ನು ಗಮನಿಸುವುದು ಅತ್ಯಗತ್ಯ.