ನಮ್ಮ ದೇಶದ ಬೆನ್ನೆಲುಬಾಗಿರುವ ರೈತರ ಅವಿರತ ಶ್ರಮ ಮತ್ತು ತ್ಯಾಗವನ್ನು ಸ್ಮರಿಸಲು ಪ್ರತಿ ವರ್ಷ ದಿನಾಂಕ 23 ಡಿಸೆಂಬರ್ ರಂದು ಭಾರತದಾದ್ಯಂತ 'ರಾಷ್ಟ್ರೀಯ ರೈತ ದಿನಾಚರಣೆ' ಅಥವಾ 'ಕಿಸಾನ್ ದಿವಸ್' ಅನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ.
ಬಿಜೆಪಿ ಹಿಂದುಳಿದ ಮೋರ್ಚಾದ ಜಿಲ್ಲಾಧ್ಯಕ್ಷರಾದ ಕೆ. ವಿಜಯ ಕೊಡವೂರು ಅವರ ನೇತೃತ್ವದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಸಂವಿಧಾನ ಹಾಗೂ ಐತಿಹಾಸಿಕ ಘಟನೆಗಳನ್ನು ಆಧರಿಸಿದ ‘ಸ್ಪೋಟ್ ನಾಟಕ’ ಪ್ರದರ್ಶನವು ಉಡುಪಿಯಲ್ಲಿ ಯಶಸ್ವಿಯಾಗಿ ಜರುಗಿತು.