npnews

6566 POSTS

Exclusive articles:

ಈಶಾನ್ಯ ಭಾರತದ ಕೃಷಿ ಕ್ರಾಂತಿಗೆ ಮುನ್ನುಡಿ: ನಮ್ರೂಪ್‌ನಲ್ಲಿ 10,601 ಕೋಟಿ ರೂ. ವೆಚ್ಚದ ರಸಗೊಬ್ಬರ ಸ್ಥಾವರಕ್ಕೆ ಪ್ರಧಾನಿ ಚಾಲನೆ

ಭಾರತವನ್ನು ರಸಗೊಬ್ಬರ ಉತ್ಪಾದನೆಯಲ್ಲಿ 'ಆತ್ಮನಿರ್ಭರ' ಮಾಡುವ ಗುರಿಯೊಂದಿಗೆ, ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ದಿಬ್ರುಗಢ ಜಿಲ್ಲೆಯ ನಮ್ರೂಪ್‌ನಲ್ಲಿ ಬೃಹತ್ ಅಮೋನಿಯಾ-ಯೂರಿಯಾ ಸ್ಥಾವರಕ್ಕೆ ಭಾನುವಾರ ಭೂಮಿಪೂಜೆ ನೆರವೇರಿಸಿದರು.

ಕಾರ್ಕಳ: ಗೋವಿಂದೂರಿನಲ್ಲಿ 28 ಡಿಸೆಂಬರ್ 2025 ರಂದು ‘ಕರಕರಿ ಫ್ರೆಂಡ್ಸ್ ಸಂಭ್ರಮ’ ಮತ್ತು ಸನ್ಮಾನ ಕಾರ್ಯಕ್ರಮ

ಕರಕರಿ ಫ್ರೆಂಡ್ಸ್ ಸೇವಾ ಬಳಗ (ರಿ.), ಕರ್ನಾಟಕ ಇದರ ಆಶ್ರಯದಲ್ಲಿ, ಗೋವಿಂದೂರು ಶ್ರೀ ಅನಂತಮತಿ ಶಾಲೆಯ ಹಳೆ ವಿದ್ಯಾರ್ಥಿ ಸಂಘ ಹಾಗೂ ಯರ್ಲಪಾಡಿ ಯುವಕ ಮಂಡಲ (ರಿ.) ಇವರ ಜಂಟಿ ಸಹಯೋಗದೊಂದಿಗೆ ಒಂದು ಅದ್ಧೂರಿ ಸಾಂಸ್ಕೃತಿಕ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.

ಭೂತಾರಾಧನೆ: ಜಾನಪದ ಸಂಸ್ಕೃತಿಯ ಜೀವಂತ ಸಾಕ್ಷ್ಯ – ಡಾ. ಕೆ. ಚಿನ್ನಪ್ಪ ಗೌಡರ ಸಂಶೋಧನಾ ಕೃತಿ ಬಿಡುಗಡೆ

ಕರಾವಳಿಯ ಶ್ರೀಮಂತ ಜಾನಪದ ಸಂಸ್ಕೃತಿಗೆ ವೈಚಾರಿಕ ಆಯಾಮ ನೀಡುವ ಮಹತ್ವದ ಸಂಶೋಧನಾ ಕೃತಿಯಾದ "ಭೂತಾರಾಧನೆ - ಮಾಯದ ನಡೆ ಜೋಗದ ನುಡಿ' ಕೃತಿಯ ಬಿಡುಗಡೆ ಸಮಾರಂಭವು ಕ್ರಿಯೇಟಿವ್ ಪುಸ್ತಕ ಮನೆ, ಕಾರ್ಕಳ ಮತ್ತು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಸಹಯೋಗದಲ್ಲಿ ಶನಿವಾರ ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಎಲ್.ಎಫ್. ರಸ್ಕಿನ ಸಭಾಂಗಣದಲ್ಲಿ ನಡೆಯಿತು.

ಬೆಂಗಳೂರು: ಸಾಕ್ಷ್ಯಾಧಾರಗಳ ಕೊರತೆ; ಪತ್ನಿ ಕೊಲೆ ಪ್ರಕರಣದ ಆರೋಪಿ ಅರುಣ್ ಕುಮಾರ್ ಖುಲಾಸೆ

ಪತ್ನಿಯ ಚಾರಿತ್ರ್ಯ ಶಂಕಿಸಿ ಬರ್ಬರವಾಗಿ ಹತ್ಯೆಗೈದಿದ್ದ ಗಂಭೀರ ಪ್ರಕರಣವೊಂದರಲ್ಲಿ, ಸಾಂದರ್ಭಿಕ ಸಾಕ್ಷ್ಯಗಳ ಕೊರತೆಯ ಹಿನ್ನೆಲೆಯಲ್ಲಿ ಆರೋಪಿಯನ್ನು ಹೈಕೋರ್ಟ್ ನಿರ್ದೋಷಿ ಎಂದು ಘೋಷಿಸಿದೆ.

ಉಡುಪಿ: ಮಣಿಪಾಲದ ಮಾಧವ ಕೃಪಾ ಶಾಲೆಯ ಭೌತಶಾಸ್ತ್ರ ಶಿಕ್ಷಕಿ ಪಲ್ಲವಿ ಭಟ್ ನಿಧನ

ಪ್ರತಿಷ್ಠಿತ ಮಾಧವ ಕೃಪಾ ಆಂಗ್ಲ ಮಾಧ್ಯಮ ಶಾಲೆಯ ಭೌತಶಾಸ್ತ್ರ ಶಿಕ್ಷಕಿ ಪಲ್ಲವಿ ಭಟ್ (34 ವರ್ಷ) ಅವರು ಅನಾರೋಗ್ಯದ ಕಾರಣ ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

Breaking

ಭಾರತದ ಮಾರುಕಟ್ಟೆಗೆ ಏಸರ್ ಹೊಸ ಲಗ್ಗೆ: ಇಂಟೆಲ್ ಕೋರ್ ಸರಣಿ 3 ಪ್ರೊಸೆಸರ್‌ನೊಂದಿಗೆ ‘ಟ್ರಾವೆಲ್‌ಲೈಟ್ TL24-54M’ ಲ್ಯಾಪ್‌ಟಾಪ್ ಅನಾವರಣ

ಇಂಟೆಲ್ ಕೋರ್ ಸರಣಿ 3 ಪ್ರೊಸೆಸರ್ ಹೊಂದಿರುವ ಏಸರ್ ಟ್ರಾವೆಲ್‌ಲೈಟ್ TL24-54M ಭಾರತದಲ್ಲಿ ಬಿಡುಗಡೆಯಾಗಿದೆ. ಇದರ ವಿಶೇಷತೆಗಳು ಇಲ್ಲಿವೆ.

ದಿನ ವಿಶೇಷ – ರಾಷ್ಟ್ರೀಯ ವೈದ್ಯರ ದಿನ

ವೈದ್ಯರ ನಿಸ್ವಾರ್ಥ ಸೇವೆ ಗೌರವಿಸಲು ಜುಲೈ 01 ರಂದು ರಾಷ್ಟ್ರೀಯ ವೈದ್ಯರ ದಿನ ಆಚರಿಸಲಾಗುತ್ತದೆ. ಡಾ. ಬಿ.ಸಿ. ರಾಯ್ ನೆನಪಿನ ಈ ದಿನದ ಮಹತ್ವ ತಿಳಿಯಿರಿ.

ಹಿರಿಯಡ್ಕ KPS ವಿದ್ಯಾರ್ಥಿ ಸಂಘ ಉದ್ಘಾಟನೆ

ಹಿರಿಯಡ್ಕ ಕೆಪಿಎಸ್ ಶಾಲೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಂಪೂರ್ಣವಾಗಿ ಜರುಗಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪಳ್ಳಿ ನಿಂಜೂರು ಗಣೇಶೋತ್ಸವ ಸಮಿತಿ ನೂತನ ಅಧ್ಯಕ್ಷರ ಆಯ್ಕೆ

ಕಾರ್ಕಳದ ಪಳ್ಳಿ ನಿಂಜೂರು ಗಣೇಶೋತ್ಸವ ಸಮಿತಿಯ 36ನೇ ವರ್ಷದ ನೂತನ ಅಧ್ಯಕ್ಷರಾಗಿ ಪ್ರವೀಣ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img