ವಿಶ್ವದ ಜನಪ್ರಿಯ ಸಂದೇಶ ರವಾನೆ ಅಪ್ಲಿಕೇಶನ್ ಆದ ವಾಟ್ಸ್‌ಆ್ಯಪ್‌ನಲ್ಲಿ ಈಗ ಹೊಸ ಮಾದರಿಯ ಭದ್ರತಾ ದೋಷವೊಂದು ಕಾಣಿಸಿಕೊಂಡಿದ್ದು, ಸೈಬರ್ ಅಪರಾಧಿಗಳು ಬಳಕೆದಾರರ ಸಂಪೂರ್ಣ ಖಾತೆಯನ್ನು ತಮ್ಮ ಸುಪರ್ದಿಗೆ ಪಡೆಯುತ್ತಿದ್ದಾರೆ.
ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಭಕ್ತರಿಗೆ ಪಂಗನಾಮ ಹಾಕುತ್ತಿದ್ದ ಜಾಲವೊಂದನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ದಿವ್ಯ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ನೈತಿಕತೆ ಮರೆತ ಶಿಕ್ಷಕ ದಂಪತಿಗಳು ವಿಶೇಷ ಚೇತನ ಮಕ್ಕಳ ಮೇಲೆ ನಡೆಸುತ್ತಿದ್ದ ದೌರ್ಜನ್ಯದ ಭೀಕರ ಸತ್ಯವೊಂದು ಇದೀಗ ಬಹಿರಂಗವಾಗಿದೆ.
ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಹೆಸರನ್ನು ಬದಲಿಸಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನಗರದ ಫ್ರೀಡಂ ಪಾರ್ಕ್‌ನಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಿತು.