ಹಿರಿಯಡಕದ ಮಣ್ಣಿನ ಮಗ, ಸರಳ ಸಜ್ಜನಿಕೆಯ ದಕ್ಷ ಐ.ಎ.ಎಸ್. ಅಧಿಕಾರಿ ಹಾಗೂ ಪ್ರಸ್ತುತ ಚಂಡೀಗಢ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಶ್ರೀ ಹಿರಿಯಡಕ ರಾಜೇಶ್ ಪ್ರಸಾದ್ ಅವರಿಗೆ ಹಿರಿಯಡಕದ ಸಮಸ್ತ ನಾಗರಿಕರ ವತಿಯಿಂದ ಇದೇ ಭಾನುವಾರ ಭವ್ಯ ನಾಗರಿಕ ಸನ್ಮಾನ ಹಮ್ಮಿಕೊಳ್ಳಲಾಗಿದೆ.
ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿಯವರಿಗೆ ಸೇರಿದ ರೆಸಾರ್ಟ್‌ನಲ್ಲಿ ಅಕ್ರಮ ವಿದೇಶಿ ವಲಸಿಗರು ಪತ್ತೆಯಾಗಿರುವುದನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ.