ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ (A1) ಪವಿತ್ರಾ ಗೌಡ, ನಟ ದರ್ಶನ್ ಅವರನ್ನು ಭೇಟಿಯಾಗಲು ತೀವ್ರ ಹಂಬಲ ವ್ಯಕ್ತಪಡಿಸಿದ್ದು, ಇದಕ್ಕೆ ದರ್ಶನ್ ಮಾತ್ರ ಆಸಕ್ತಿ ತೋರುತ್ತಿಲ್ಲ ಎಂದು ತಿಳಿದುಬಂದಿದೆ.
ಪ್ರಸ್ತುತ ಪ್ರತಿ ಲೀಟರ್ ಹಾಲಿಗೆ ನೀಡಲಾಗುತ್ತಿರುವ 5 ರೂಪಾಯಿ ಪ್ರೋತ್ಸಾಹಧನವನ್ನು ಇದೇ ವರ್ಷದಿಂದ 7 ರೂಪಾಯಿಗೆ ಹೆಚ್ಚಿಸುವುದಾಗಿ ಸಿದ್ದರಾಮಯ್ಯ ಅವರು ಬೆಳಗಾವಿ ಅಧಿವೇಶನದಲ್ಲಿ ಘೋಷಿಸಿದರು.
ಕಾರ್ಕಳದ ಅತ್ತೂರು ದ್ವಾರದ ಬಳಿ ಇಂದು ಸಂಜೆ ಇನೋವಾ ಕಾರು ಮತ್ತು ರಿಕ್ಷಾ ನಡುವೆ ಅಪಘಾತ ಸಂಭವಿಸಿದ್ದು, ರಿಕ್ಷಾ ಚಾಲಕ ಹಾಗೂ ಪ್ರಯಾಣಿಕರು ಅಲ್ಪ ಪ್ರಮಾಣದ ಗಾಯಗಳೊಂದಿಗೆ ಪಾರಾಗಿದ್ದಾರೆ
ಉಡುಪಿ ನಗರದ ತೆಂಕುಪೇಟೆಯ ಖ್ಯಾತ ಮೆಜೆಸ್ಟಿಕ್ ಪ್ರೆಸ್ ಸಂಸ್ಥೆಯ ಪಾಲುದಾರರಾದ ಶ್ರೀಮತಿ ಪ್ರತಿಭಾ ಶ್ರೀಧರ ರಾವ್ (51) ಅವರು ಶುಕ್ರವಾರ (ಡಿ. 19) ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು.