ಉತ್ತರ ಕನ್ನಡ ಜಿಲ್ಲೆಯ ಪುರಾಣ ಪ್ರಸಿದ್ಧ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಸ್ಥಾನಕ್ಕೆ ಶುಕ್ರವಾರ (ಡಿ. 19) ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ, ಆತ್ಮಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು.
ಶಿಕ್ಷಣ ಕ್ಷೇತ್ರದ ಉನ್ನತ ಗುರಿಯೊಂದಿಗೆ ಏಳು ಅನುಭವಿ ಉಪನ್ಯಾಸಕರು ಸ್ಥಾಪಿಸಿದ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ, 2022ರಲ್ಲಿ ಉಡುಪಿಗೆ ವಿಸ್ತರಿಸಿ ಕಲ್ಯಾಣಪುರದ ತ್ರಿಶಾ ಪಿ.ಯು. ಕಾಲೇಜಿನೊಂದಿಗೆ ಶೈಕ್ಷಣಿಕ ಸಹಭಾಗಿತ್ವ ಆರಂಭಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿಯ ಅರೇಬಿ ಸಮುದ್ರದಲ್ಲಿ ಈಜಲು ಹೋದ ಇಬ್ಬರು ಸಹೋದರರು ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ಗುರುವಾರ ಸಂಜೆ ಸಂಭವಿಸಿದೆ.
ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಅಂತಿಮ ವರದಿ ಸಲ್ಲಿಸಲು ವಿಳಂಬ ಮಾಡುತ್ತಿರುವ ಮೈಸೂರು ಲೋಕಾಯುಕ್ತ ಪೊಲೀಸರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.
ಕಡಿರುದ್ಯಾವರದಲ್ಲಿ 19 ವರ್ಷದ ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.