npnews

6566 POSTS

Exclusive articles:

ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ರಾಜಕೀಯ ವಿಶ್ಲೇಷಣೆಗೆ ಎಡೆಮಾಡಿಕೊಟ್ಟ ಔತಣಕೂಟ :ಸಿಎಂ ಸಿದ್ದರಾಮಯ್ಯ ಭಾಗಿ

ಗುರುವಾರ ರಾತ್ರಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ತಮ್ಮ ಕುವೆಂಪು ನಗರದ ನಿವಾಸದಲ್ಲಿ ಆಪ್ತರಿಗಾಗಿ ಹಮ್ಮಿಕೊಂಡಿದ್ದ ಡಿನ್ನರ್ ಪಾರ್ಟಿ ಈಗ ಹಲವು ರಾಜಕೀಯ ವಿಶ್ಲೇಷಣೆಗಳಿಗೆ ಕಾರಣವಾಗಿದೆ.

ಹೆರ್ಗ ಗೋಳಿಕಟ್ಟೆಯಲ್ಲಿ ಡಿ. 26, 27ರಂದು 30ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ

ಹೆರ್ಗ ಗೋಳಿಕಟ್ಟೆಯ ಸ್ವರ್ಣ ಫ್ರೆಂಡ್ಸ್ ವತಿಯಿಂದ 30ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಮಹೋತ್ಸವವು ಇದೇ ಡಿಸೆಂಬರ್ 26 ಮತ್ತು 27ರಂದು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.

ಹೆಬ್ರಿ ಮಯೂರಿ ನಾಟ್ಯಕಲಾ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ ‘ನೃತ್ಯ ಸಮರ್ಪಣಂ – 2025’ ಸಂಭ್ರಮ

ಶ್ರೀ ಶ್ರೀ ಸಾಯಿಶಿವ ಕಲಾಲಯ ಎಜುಕೇಶನ್ ಆರ್ಗನೈಜೇಷನ್ ಮಯೂರಿ ನಾಟ್ಯಕಲಾ ಕೇಂದ್ರ ಹೆಬ್ರಿ ಇದರ ದ್ವಿತೀಯ ವಾರ್ಷಿಕೋತ್ಸವ ನೃತ್ಯ ಸಮರ್ಪಣಂ 2025 ಹೆಬ್ರಿ ಬಂಟರ ಭವನದಲ್ಲಿ ಜರುಗಿತು.

‘ರಾಜ್ಯದ ಜೈಲುಗಳು ಉಗ್ರರ ಐಷಾರಾಮಿ ತಾಣಗಳಾಗಿವೆ’: ವಿಧಾನ ಪರಿಷತ್‌ನಲ್ಲಿ ಶಾಸಕ ಕಿಶೋರ್ ಕುಮಾರ್ ಪುತ್ತೂರು ಆಕ್ರೋಶ.

ರಾಜ್ಯದ ಕಾರಾಗೃಹಗಳು ಅಪರಾಧಿಗಳ ಸುಧಾರಣಾ ಕೇಂದ್ರವಾಗುವ ಬದಲು ಉಗ್ರಗಾಮಿಗಳು ಹಾಗೂ ಕುಖ್ಯಾತ ರೌಡಿಗಳ ಐಷಾರಾಮಿ ತಾಣಗಳಾಗಿ ಮಾರ್ಪಟ್ಟಿವೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ನಮ್ಮ ಧರ್ಮ ಶ್ರೇಷ್ಠ, ಪರಧರ್ಮ ಕನಿಷ್ಠ ಎಂಬ ಭೇದ ಬೇಡ’: ಮಳವಳ್ಳಿಯಲ್ಲಿ ಬಿ.ಎಲ್. ಸಂತೋಷ್ ಶಾಂತಿ ಮಂತ್ರ

ಸತ್ಯದ ಕಡೆಗೆ ಕೊಂಡೊಯ್ಯುವ ಯಾವುದೇ ಧರ್ಮವನ್ನಾದರೂ ನಾವು ಗೌರವಿಸಬೇಕು," ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಕರೆ ನೀಡಿದರು.

Breaking

ಗುರುವಾಯನಕೆರೆ: ಶಕ್ತಿನಗರದಲ್ಲಿ ಅನುಮಾನಾಸ್ಪದ ಶವ ಪತ್ತೆ

ಗುರುವಾಯನಕೆರೆಯ ಶಕ್ತಿನಗರದಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಕಸಿತ ಭಾರತವೇ ಬಿಜೆಪಿ ಗುರಿ: ಕುತ್ಯಾರು ನವೀನ್ ಶೆಟ್ಟಿ

ಉಡುಪಿಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜರುಗಿತು. ವಿಕಸಿತ ಭಾರತವೇ ಪಕ್ಷದ ಗುರಿ ಎಂದ ಕುತ್ಯಾರು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ರಾಮ ಮಂದಿರ ದೇಣಿಗೆ ಅಕ್ರಮ: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ರಾಮ ಮಂದಿರದ ಹಣ ದುರುಪಯೋಗ ಮಾಡಿದರೆ ಕ್ಯಾನ್ಸರ್ ಬರುತ್ತದೆ ಎಂದ ಯುಪಿ ಬಿಜೆಪಿ ಶಾಸಕ ಅನಿಲ್ ಸಿಂಗ್ ಅವರ ವಿವಾದಾತ್ಮಕ ಹೇಳಿಕೆ ವೈರಲ್ ಆಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಡಿರುದ್ಯಾವರದಲ್ಲಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ; ತನಿಖೆ ಆರಂಭ

ಕಡಿರುದ್ಯಾವರದಲ್ಲಿ 19 ವರ್ಷದ ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img