'ನಿಜ ಮಹಾತ್ಮ ಬಾಬಾ ಸಾಹೇಬ' ನಾಟಕ ಪ್ರದರ್ಶನಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಜಯನ್ ಮಲ್ಪೆ ಅವರ ನಡೆ ರಾಜಕೀಯ ಪ್ರೇರಿತ ಹಾಗೂ ಹಾಸ್ಯಾಸ್ಪದವಾಗಿದೆ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು ತಿಳಿಸಿದ್ದಾರೆ.
ಜಿಲ್ಲಾ ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಯಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಗಣಿತ ಶಿಕ್ಷಕಿ ಪಂಚಮಿ ವಿಜ್ಞಾನ ರಸಪ್ರಶ್ನೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ ಮೊಟ್ಟೆ ಮತ್ತು ಬಾಳೆಹಣ್ಣು ವಿತರಿಸುವ ಜವಾಬ್ದಾರಿಯಿಂದ ಶಿಕ್ಷಕರನ್ನು ಮುಕ್ತಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.