spot_img

npnews

3228 POSTS

Exclusive articles:

ಒಂದು ಅನಾನಸಿನಲ್ಲಿ 13 ಗಿಡಗಳು! ಕಾರ್ಕಳದ ಮೆಜೆಸ್ಟಿಕ್ ಕ್ರಶರ್ ಕೈದೋಟದಲ್ಲಿ ಪ್ರಕೃತಿಯ ವಿಸ್ಮಯ

ಕಾರ್ಕಳದ ಗುಂಡ್ಯಡ್ಕದಲ್ಲಿರುವ ಮೆಜೆಸ್ಟಿಕ್ ಕ್ರಶರ್ ನ ಕೈದೋಟದಲ್ಲಿ ಕಂಡುಬಂದಿರುವ ಅನಾನಸು ಹಣ್ಣು ಇಲ್ಲಿನ ಎಲ್ಲರನ್ನೂ ಆಚ್ಚರಿಗೊಳಿಸಿದೆ.

ಯೋಗೇಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಯ ಜಾಮೀನು ರದ್ದು ಪಡಿಸಿದ ಸುಪ್ರೀಂ ಕೋರ್ಟ್!

ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿಯ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ.

ಭಾರತೀಯ ಸೇನೆಗೆ ಆಯ್ಕೆಯಾದ ಬೈಲೂರಿನ ಸಾಗರ್ ಆಚಾರ್ಯರವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.) ನೀರೆ-ಬೈಲೂರು

ಭಾರತೀಯ ಸೇನೆಗೆ ಆಯ್ಕೆಯಾದ ಬೈಲೂರಿನ ಸಾಗರ್ ಆಚಾರ್ಯರವರಿಗೆ ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.) ನೀರೆ-ಬೈಲೂರುರವರು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ

ಪರ್ಕಳದಲ್ಲಿ ಮತ್ತೆ ಚಿರತೆ ಆತಂಕ: ಹಗಲೇ ಕೋಳಿ, ನಾಯಿ ಎಳೆದೊಯ್ದ ಘಟನೆ!

ಉಡುಪಿ ಜಿಲ್ಲೆಯ ಪರ್ಕಳ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಚಿರತೆ ಪತ್ತೆಯಾಗಿರುವ ಘಟನೆ ಮತ್ತೆ ವರದಿಯಾಗಿದೆ.

ಅಮಿತ್ ಶಾ ರಾಜ್ಯಕ್ಕೆ ಭೇಟಿ – ಯಡಿಯೂರಪ್ಪರವರ ಮೊಮ್ಮಗನ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ (ಜೂನ್ 8) ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಈ ಭೇಟಿಗೆ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಹೆಚ್ಚಿನ ಕುತೂಹಲ ಉಂಟಾಗಿದೆ.

Breaking

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮ

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮವು ಅಧ್ಯಕ್ಷರಾದ ಶ್ರೀಯುತ ಎಮ್ ಕೆ ದಿನೇಶ್ ಮೂಡಬಿದ್ರಿಯವರ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸುದರ ಮುಖೇನ ಉದ್ಯಾವರ ನಿತ್ಯಾನಂದ ಸಭಾಂಗಣದಲ್ಲಿ ನಡೆಯಿತು.
spot_imgspot_img
share this