ಚಾಮರಾಜನಗರದ ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಜೀವಿ ಧಾಮದ ವ್ಯಾಪ್ತಿಯಲ್ಲಿ ಕಾಡಾನೆ ದಾಳಿ ನಡೆಸಿದ್ದು, ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
ಕಾರವಾರ ಕರಾವಳಿಯ ಅತೀ ಸೂಕ್ಷ್ಮ ಪ್ರದೇಶವಾಗಿರುವ ಐಎನ್ಎಸ್ ಕದಂಬ ನೌಕಾ ನೆಲೆಯ ಸಮೀಪ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನ ಅಳವಡಿಸಲಾದ ವಲಸೆ ಸೀಗಲ್ ಹಕ್ಕಿಯೊಂದು ಪತ್ತೆಯಾಗಿದೆ
ನ್ಯಾಯಾಲಯದ ಆದೇಶದ ನೆಪದಲ್ಲಿ ಉಪ್ಪೂರಿನಲ್ಲಿ ಮನೆಗೆ ನುಗ್ಗಿ ಕಾಲೇಜು ವಿದ್ಯಾರ್ಥಿನಿ ಹಾಗೂ ತಾಯಿಗೆ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಪ್ರತಿಭಟನೆ ಬಳಿಕ ಐವರು ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಶೂನ್ಯ ವೇಳೆಯಲ್ಲಿ ಭಾರತ U15 ಬಾಲಕಿಯರ ವಾಲಿಬಾಲ್ ತಂಡದ ನಾಯಕಿ ಶಗುನ್ ಎಸ್ ವರ್ಮ ಹೆಗ್ಡೆ ಅವರ ಸಾಧನೆಯನ್ನು ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಶ್ಲಾಘಿಸಿ ಅಭಿನಂದಿಸಿದರು.