npnews

6566 POSTS

Exclusive articles:

ದಿನ ವಿಶೇಷ – ಅಂತರರಾಷ್ಟ್ರೀಯ ವಲಸಿಗರ ದಿನ

ಪ್ರತಿ ವರ್ಷ ಡಿಸೆಂಬರ್ 18 ರಂದು ಪ್ರಪಂಚದಾದ್ಯಂತ 'ಅಂತರರಾಷ್ಟ್ರೀಯ ವಲಸಿಗರ ದಿನ'ವನ್ನು ಆಚರಿಸಲಾಗುತ್ತದೆ

ಮಂಗಳೂರು – ತಿರುಪತಿ ನೇರ ವಿಮಾನ ಸಂಪರ್ಕ ಕಲ್ಪಿಸಲು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ

ಕರಾವಳಿ ಹಾಗೂ ಮಲೆನಾಡು ಭಕ್ತರ ಅನುಕೂಲಕ್ಕಾಗಿ ಮಂಗಳೂರು ವಿಮಾನ ನಿಲ್ದಾಣ–ತಿರುಪತಿ ನೇರ ವಿಮಾನ ಸೇವೆ ಆರಂಭಿಸಬೇಕು ಎಂದು ಸಂಸದ ಕೋಟ ಕೇಂದ್ರ ನಾಗರಿಕ ವಿಮಾನಯಾನ ಸಚಿವರಿಗೆ ಮನವಿ ಮಾಡಿದ್ದಾರೆ.

ಹೊಸ ವರ್ಷದಲ್ಲಿ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ; ಟಿವಿ, ಸ್ಮಾರ್ಟ್‌ಫೋನ್ ದರದಲ್ಲಿ ಭಾರೀ ಹೆಚ್ಚಳ!

ಹೊಸ ವರ್ಷದ ಸಂಭ್ರಮದಲ್ಲಿ ಹೊಸ ಗ್ಯಾಜೆಟ್‌ಗಳನ್ನು ಖರೀದಿಸಬೇಕೆಂಬ ಗ್ರಾಹಕರ ಕನಸಿಗೆ ಈಗ ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ.

15 ವರ್ಷ ಹಳೆಯ 17 ಸಾವಿರ ಸರ್ಕಾರಿ ವಾಹನಗಳು ಗುಜರಿ ಪಾಲು: ಮಾಲಿನ್ಯ ತಡೆಗೆ ರಾಜ್ಯ ಸರ್ಕಾರದ ಬಿಗ್ ಪ್ಲಾನ್!

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾಲಿನ್ಯ ನಿಯಂತ್ರಣ ಮತ್ತು ಸಾರಿಗೆ ವ್ಯವಸ್ಥೆಯ ಸುಧಾರಣೆಗಾಗಿ, 15 ವರ್ಷ ಪೂರೈಸಿರುವ ಎಲ್ಲಾ ಸರ್ಕಾರಿ ವಾಹನಗಳನ್ನು ಕಡ್ಡಾಯವಾಗಿ ಗುಜರಿ (Scrap) ಮಾಡುವ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ.

ಲಿಯೋನೆಲ್ ಮೆಸ್ಸಿಗೆ ₹11 ಕೋಟಿ ಬೆಲೆಯ ವಾಚ್ ಗಿಫ್ಟ್ ನೀಡಿದ ಅನಂತ್ ಅಂಬಾನಿ

ಅರ್ಜೆಂಟೀನಾದ ಫುಟ್‌ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ ಅವರ ಭಾರತ ಪ್ರವಾಸದ ವೇಳೆ ರಿಲಯನ್ಸ್ ಇಂಡಸ್ಟ್ರೀಸ್‌ನ ಅನಂತ್ ಅಂಬಾನಿ ಅವರು ಅತ್ಯಂತ ದುಬಾರಿ ಮತ್ತು ಅಪರೂಪದ ಉಡುಗೊರೆಯನ್ನು ನೀಡುವ ಮೂಲಕ ಸುದ್ದಿಯಾಗಿದ್ದಾರೆ.

Breaking

ಕಿಚನ್‌ನಲ್ಲಿರೋ ಆಲೂಗಡ್ಡೆಯಲ್ಲಿದೆ ಅದ್ಭುತ ಶಕ್ತಿ: ಬಿಪಿ ಕಂಟ್ರೋಲ್‌ನಿಂದ ಗ್ಲೋಯಿಂಗ್ ಸ್ಕಿನ್‌ವರೆಗೆ ಏನೆಲ್ಲಾ ಲಾಭವಿದೆ ನೋಡಿ

ಆಲೂಗಡ್ಡೆ ಸೇವನೆಯಿಂದ ಸಿಗುವ ಅದ್ಭುತ ಆರೋಗ್ಯ ಪ್ರಯೋಜನಗಳು ಮತ್ತು ತ್ವಚೆಯ ಸೌಂದರ್ಯಕ್ಕೆ ಇದನ್ನು ಬಳಸುವ ಸರಳ ವಿಧಾನಗಳ ಮಾಹಿತಿ ಇಲ್ಲಿದೆ.

ಮಹಂತ್ ನೃತ್ಯ ಗೋಪಾಲ್ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿತಿ ಗಂಭೀರ

ರಾಮಮಂದಿರ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಅನಾರೋಗ್ಯದಿಂದ ಲಕ್ನೋ ಆಸ್ಪತ್ರೆಯ ಐಸಿಯುಗೆ ದಾಖಲಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಗುರುವಾಯನಕೆರೆ: ಶಕ್ತಿನಗರದಲ್ಲಿ ಅನುಮಾನಾಸ್ಪದ ಶವ ಪತ್ತೆ

ಗುರುವಾಯನಕೆರೆಯ ಶಕ್ತಿನಗರದಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಕಸಿತ ಭಾರತವೇ ಬಿಜೆಪಿ ಗುರಿ: ಕುತ್ಯಾರು ನವೀನ್ ಶೆಟ್ಟಿ

ಉಡುಪಿಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜರುಗಿತು. ವಿಕಸಿತ ಭಾರತವೇ ಪಕ್ಷದ ಗುರಿ ಎಂದ ಕುತ್ಯಾರು. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img