npnews

6566 POSTS

Exclusive articles:

ಟೀ ಪ್ರಿಯರೇ ದಿನಾ ಕುಡಿಯುವ ಚಹಾಕ್ಕೆ ಒಂದು ಏಲಕ್ಕಿ ಹಾಕಿದ್ರೆ ಏನೆಲ್ಲಾ ಲಾಭ ಗೊತ್ತಾ?

ಚಹಾಕ್ಕೆ ಅಡುಗೆ ಮನೆಯಲ್ಲಿರುವ ಪುಟ್ಟ ಮಸಾಲೆ ಪದಾರ್ಥ ಏಲಕ್ಕಿಯನ್ನು ಸೇರಿಸುವುದರಿಂದ ಅದರ ರುಚಿ ಮತ್ತು ಆರೋಗ್ಯದ ಲಾಭಗಳು ದುಪ್ಪಟ್ಟಾಗುತ್ತವೆ

ಡಿ.20ರಂದು ಡಾ.ಕೆ.ಚಿನ್ನಪ್ಪ ಗೌಡರ ‘ಭೂತಾರಾಧನೆ’ ಮಾಯದ ನಡೆ ಜೋಗದ ನುಡಿ’ ಲೋಕಾರ್ಪಣೆ

ಕ್ರಿಯೇಟಿವ್‌ ಪುಸ್ತಕ ಮನೆ ಕಾರ್ಕಳ ಮತ್ತು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಸಹಯೋಗದಲ್ಲಿ ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದ ವಿಶೇಷ ಪ್ರಕಟಣೆ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ‘ಬ್ಯಾಸ್ಟಿಯನ್’ ಪಬ್ ಮೇಲೆ ಐಟಿ ದಾಳಿ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಜನಪ್ರಿಯ ಐಷಾರಾಮಿ ಪಬ್ ಬ್ಯಾಸ್ಟಿಯನ್ (Bastian) ಮೇಲೆ ಮುಂಬೈನಿಂದ ಆಗಮಿಸಿದ್ದ ಆದಾಯ ತೆರಿಗೆ (IT) ಇಲಾಖೆ ಅಧಿಕಾರಿಗಳು ಬುಧವಾರ (ಡಿ.17) ದಿಢೀರ್ ದಾಳಿ ನಡೆಸಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ ರಾಜಕೀಯ ಪ್ರೇರಿತ: ಪ್ರಧಾನಿ ಮೋದಿ, ಶಾ ರಾಜೀನಾಮೆಗೆ ಖರ್ಗೆ ಒತ್ತಾಯ

ನ್ಯಾಷನಲ್ ಹೆರಾಲ್ಡ್ ಪ್ರಕರಣವು ರಾಜಕೀಯ ಸೇಡಿನ ಕ್ರಮವಾಗಿದ್ದು, ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಲು ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದ ಕಾರಾಗೃಹಗಳ ಮೇಲೆ ದಿಢೀರ್ ದಾಳಿ: ಮೊಬೈಲ್, ಶಸ್ತ್ರಾಸ್ತ್ರ, ಗಾಂಜಾ ವಶ

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಕಳೆದ 36 ಗಂಟೆಗಳಿಂದ ನಡೆಸಲಾದ ವಿಶೇಷ ಕಾರ್ಯಾಚರಣೆಯಲ್ಲಿ ಭಾರಿ ಪ್ರಮಾಣದ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಬುಧವಾರ ತಿಳಿಸಿದ್ದಾರೆ.

Breaking

ಕಿಚನ್‌ನಲ್ಲಿರೋ ಆಲೂಗಡ್ಡೆಯಲ್ಲಿದೆ ಅದ್ಭುತ ಶಕ್ತಿ: ಬಿಪಿ ಕಂಟ್ರೋಲ್‌ನಿಂದ ಗ್ಲೋಯಿಂಗ್ ಸ್ಕಿನ್‌ವರೆಗೆ ಏನೆಲ್ಲಾ ಲಾಭವಿದೆ ನೋಡಿ

ಆಲೂಗಡ್ಡೆ ಸೇವನೆಯಿಂದ ಸಿಗುವ ಅದ್ಭುತ ಆರೋಗ್ಯ ಪ್ರಯೋಜನಗಳು ಮತ್ತು ತ್ವಚೆಯ ಸೌಂದರ್ಯಕ್ಕೆ ಇದನ್ನು ಬಳಸುವ ಸರಳ ವಿಧಾನಗಳ ಮಾಹಿತಿ ಇಲ್ಲಿದೆ.

ಮಹಂತ್ ನೃತ್ಯ ಗೋಪಾಲ್ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿತಿ ಗಂಭೀರ

ರಾಮಮಂದಿರ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಅನಾರೋಗ್ಯದಿಂದ ಲಕ್ನೋ ಆಸ್ಪತ್ರೆಯ ಐಸಿಯುಗೆ ದಾಖಲಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಗುರುವಾಯನಕೆರೆ: ಶಕ್ತಿನಗರದಲ್ಲಿ ಅನುಮಾನಾಸ್ಪದ ಶವ ಪತ್ತೆ

ಗುರುವಾಯನಕೆರೆಯ ಶಕ್ತಿನಗರದಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಕಸಿತ ಭಾರತವೇ ಬಿಜೆಪಿ ಗುರಿ: ಕುತ್ಯಾರು ನವೀನ್ ಶೆಟ್ಟಿ

ಉಡುಪಿಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜರುಗಿತು. ವಿಕಸಿತ ಭಾರತವೇ ಪಕ್ಷದ ಗುರಿ ಎಂದ ಕುತ್ಯಾರು. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img