ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಪೆಟ್ರೋಲ್ ಪಂಪ್ ಉದ್ಯೋಗಿಯೊಬ್ಬರು ಪೆಟ್ರೋಲ್ ಹಾಕಿಸುವಾಗ ಕೇವಲ ಹಣದ ಮೊತ್ತಕ್ಕೆ ಅಂಟಿಕೊಳ್ಳದೆ, ಈ ತಾಂತ್ರಿಕ ಅಂಶಗಳನ್ನು ಗಮನಿಸುವುದು ಸೂಕ್ತ ಎಂದು ವಿವರಿಸಿದ್ದಾರೆ.
ಪ್ರಕರಣವೊಂದರ ಆರೋಪಿಯನ್ನು ಬಂಧಿಸಲು ಹೋದಾಗ ಪೊಲೀಸರಿಂದ ತಪ್ಪಿಸಿಕೊಳ್ಳಲು ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ ವ್ಯಕ್ತಿಯನ್ನು ಮೂಡುಬಿದಿರೆ ಪೊಲೀಸ್ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ. ಹಾಗೂ ಅವರ ತಂಡವು ಸಿನಿಮೀಯ ಮಾದರಿಯಲ್ಲಿ ಬೆನ್ನಟ್ಟಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದೆ.
ಕನ್ನಡ ಚಿತ್ರರಂಗವು 2025ರಲ್ಲಿ ಚಲನಚಿತ್ರ ಬಿಡುಗಡೆಯ ವಿಚಾರದಲ್ಲಿ ಸಾರ್ವಕಾಲಿಕ ದಾಖಲೆ ಬರೆದಿದೆ. ಡಿಸೆಂಬರ್ ಅಂತ್ಯದ ವೇಳೆಗೆ ಒಟ್ಟು 255 ಸಿನಿಮಾಗಳು ತೆರೆಕಂಡಿದ್ದು, ಕಳೆದ ವರ್ಷದ 230 ಚಿತ್ರಗಳ ದಾಖಲೆಯನ್ನು ಈ ವರ್ಷ ಸ್ಯಾಂಡಲ್‌ವುಡ್ ಮುರಿದಿದೆ.
2026ರ ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಕಠಿಣ ಮಾರ್ಗಸೂಚಿಗಳನ್ನು ಹೊರಡಿಸಿದೆ.