ಹನಿಮೂನ್‌ಗಾಗಿ ಮೇಘಾಲಯದ ಶಿಲ್ಲಾಂಗ್‌ಗೆ ತೆರಳಿದ್ದ ಮಧ್ಯಪ್ರದೇಶದ ನವವಿವಾಹಿತ ದಂಪತಿ ನಾಪತ್ತೆಯಾಗಿರುವ ಘಟನೆ ಅಲ್ಲಿನ ಈಸ್ಟ್ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಯ ಸುತ್ತ ಮುತ್ತಲಿನ ನಿಗೂಢತೆ ಗಾಢವಾಗಿದೆ.
ಪಾಣಾಜೆ ಗ್ರಾಮದ ಅರ್ಧಮೂಲೆಯಲ್ಲಿ ಪರಿಚಯಸ್ಥರೆಂದು ಹೇಳಲಾಗುತ್ತಿರುವ ಇಬ್ಬರು ಯುವಕರು 28 ವರ್ಷದ ಯುವಕನೊಬ್ಬನಿಗೆ ಬಿಯರ್ ಬಾಟಲಿಯಿಂದ ತಲೆಗೆ ಹೊಡೆದು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಮೇ 25ರ ರಾತ್ರಿ ನಡೆದಿದೆ.