ಮಧ್ಯಪ್ರದೇಶದ ಇಂದೋರ್‌ನ ವಿಜಯನಗರ ಪ್ರದೇಶದಲ್ಲಿ ಪಬ್‌ನಿಂದ ಹೊರಬಂದ ನಂತರ ಕುಡಿದ ಮತ್ತಿನಲ್ಲಿ ಯುವತಿಯರು ಹೊಡೆದಾಡಿದ ಪ್ರಕರಣವು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.
ಪಿಡಿಎ ಇಂಜಿನಿಯರಿಂಗ್ ಕಾಲೇಜಿನ 13 ನೇ ಪದವಿ ಪ್ರದಾನ ಸಮಾರಂಭವು ಆಗಸ್ಟ್ 30, 2025 ರ ಶನಿವಾರ ಬೆಳಿಗ್ಗೆ 10:00 ಗಂಟೆಗೆ ಪಿಡಿಎ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಚಟುವಟಿಕೆ ಕೇಂದ್ರ (ಎಸ್‌ಎಸಿ) ಪಿಡಿಎ ಸಭಾಂಗಣದಲ್ಲಿ ನಡೆಯಲಿದೆ.