ಜಗತ್ತಿನ ಯಾವುದೇ ಭಾಗದಿಂದ ಅಮೆರಿಕದ ಮೇಲೆ ನಡೆಯಬಹುದಾದ ಕ್ಷಿಪಣಿ ದಾಳಿಗಳನ್ನು ತಡೆಯಲು ಬಾಹ್ಯಾಕಾಶ ಆಧಾರಿತ ರಕ್ಷಣಾ ವ್ಯವಸ್ಥೆಯಾದ 'ಗೋಲ್ಡನ್ ಡೋಮ್' ಅನ್ನು ನಿರ್ಮಿಸುವ ಮಹತ್ವಾಕಾಂಕ್ಷಿ ಯೋಜನೆಯನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.
ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಒಡೆತನದಲ್ಲಿರುವ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.
ಪಿಡಿಎ ಇಂಜಿನಿಯರಿಂಗ್ ಕಾಲೇಜಿನ 13 ನೇ ಪದವಿ ಪ್ರದಾನ ಸಮಾರಂಭವು ಆಗಸ್ಟ್ 30, 2025 ರ ಶನಿವಾರ ಬೆಳಿಗ್ಗೆ 10:00 ಗಂಟೆಗೆ ಪಿಡಿಎ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಚಟುವಟಿಕೆ ಕೇಂದ್ರ (ಎಸ್‌ಎಸಿ) ಪಿಡಿಎ ಸಭಾಂಗಣದಲ್ಲಿ ನಡೆಯಲಿದೆ.