ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಉತ್ತರ ಪ್ರದೇಶ ರಾಜ್ಯ ಬಿಜೆಪಿ ಅಧ್ಯಕ್ಷರ ನೇಮಕದ ನಂತರ ಇದೀಗ ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ
ಶಶೀಲ್ ಜಿ ನಮೋಶಿ ಯವರ ಶೈಕ್ಷಣಿಕ ಹಾಗೂ ಸಾಮಾಜಿಕ ಸಾಧನೆಯನ್ನು ಗುರುತಿಸಿ ಕಲಬುರ್ಗಿಯ ಪ್ರತಿಷ್ಠಿತ ಶರಣಬಸವೇಶ್ವರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಿದ್ದಕ್ಕಾಗಿ ಹೈದರಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದರು.
ಬಾಕ್ಸಾಫೀಸ್‌ನಲ್ಲಿ ಬಹುನಿರೀಕ್ಷಿತ ಸಿನಿಮಾಗಳ ನಡುವಿನ ಸ್ಪರ್ಧೆ ಹೊಸತೇನಲ್ಲ. ಅದರಲ್ಲೂ ಉತ್ತರ ಭಾರತ (ಬಾಲಿವುಡ್) ಮತ್ತು ದಕ್ಷಿಣ ಭಾರತದ (ಸೌತ್) ಚಿತ್ರಗಳು ಒಂದೇ ದಿನ ಬಿಡುಗಡೆಯಾದಾಗ, ಅದು 'ನಾರ್ತ್ vs ಸೌತ್' ಪ್ರತಿಷ್ಠೆಯ ಕದನವಾಗಿ ಮಾರ್ಪಡುತ್ತದೆ.