spot_img

npnews

3054 POSTS

Exclusive articles:

ಭಾರತ ರತ್ನ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೆ

ರಾಜೀವ್ ಗಾಂಧಿ ಆಧುನಿಕ ಭಾರತದ ರುವಾರಿಯಾಗಿದ್ದರು, ದೇಶದ ಸರ್ವಾಂಗಿಣ ಅಭಿವೃದ್ಧಿಯು ಗ್ರಾಮೀಣ ಅಭಿವೃದ್ಧಿಯನ್ನು ಅವಲಂಬಿಸಿದೆ

ದಿನ ವಿಶೇಷ – ಅಂತರರಾಷ್ಟ್ರೀಯ ಜೈವಿಕ ವೈವಿಧ್ಯತೆಯ ದಿನ

ಈ ದಿನವು ಭೂಮಿಯ ಜೀವವೈವಿಧ್ಯತೆ ಮತ್ತು ಪರಿಸರ ಸಮತೋಲನದ ಪ್ರಾಮುಖ್ಯತೆಯ ಬಗ್ಗೆ ಜಾಗೃತಿ ಮೂಡಿಸುವುದರೊಂದಿಗೆ, ಅದರ ಸಂರಕ್ಷಣೆಗೆ ಕ್ರಮಗಳನ್ನು ಕೈಗೊಳ್ಳುವ ಪ್ರೇರಣೆಯನ್ನು ನೀಡುತ್ತದೆ.

ನಿಂಬೆಹಣ್ಣಿನ ಉಪ್ಪಿನಕಾಯಿ: ರುಚಿ ಮತ್ತು ಆರೋಗ್ಯದ ಸಂಗಮ

ಊಟದ ಜೊತೆಗೆ ಉಪ್ಪಿನಕಾಯಿಯನ್ನು ಪ್ರೀತಿಸುವ ಕನ್ನಡಿಗರಿಗೆ ಒಳ್ಳೆಯ ಸುದ್ದಿ! ನಿಂಬೆಹಣ್ಣಿನ ಉಪ್ಪಿನಕಾಯಿ ಕೇವಲ ರುಚಿಕರವಾಗಿರುವುದಲ್ಲದೇ, ಅನೇಕ ಆರೋಗ್ಯ ಪ್ರಯೋಜನಗಳನ್ನು ಒದಗಿಸುತ್ತದೆ

ಮಂಗಳೂರು ಜೈಲಿನಲ್ಲಿ ಅಶಾಂತಿ ಮತ್ತು ಅಪರಾಧಗಳು: ಭದ್ರತೆಗೆ ಗಂಭೀರ ಸವಾಲು

ಮಂಗಳೂರು ಜಿಲ್ಲಾ ಜೈಲು, ಕೈದಿಗಳ ಮನಪರಿವರ್ತನೆಗೆ ಬದಲಾಗಿ ಅಪರಾಧಗಳ ಹಾಟ್‌ಸ್ಪಾಟ್‌ ಆಗಿ ಮಾರ್ಪಟ್ಟಿದೆ.

ಚಿನ್ನದ ಕಳ್ಳಸಾಗಾಟ ಪ್ರಕರಣ: ನಟಿ ರನ್ಯಾ ರಾವ್‌ಗೆ ಜಾಮೀನು ಮಂಜೂರಾದರೂ ಬಿಡುಗಡೆ ಆಗಲಿಲ್ಲ!

ದುಬೈಯಿಂದ ಅಕ್ರಮವಾಗಿ ಚಿನ್ನವನ್ನು ಭಾರತಕ್ಕೆ ಸಾಗಿಸಲು ಪ್ರಯತ್ನಿಸಿದ ಆರೋಪದಲ್ಲಿ ನಟಿ ರನ್ಯಾ ರಾವ್‌ ಮತ್ತು ಅವರ ಸಹಾಯಕ ತರುಣ್‌ ರಾಜ್‌ ಬಂಧನಕ್ಕೊಳಗಾಗಿದ್ದರು.

Breaking

ಭುವನೇಶ್ವರದಲ್ಲಿ ಭೀಕರ ಘಟನೆ: ಮಹಿಳೆಯನ್ನು ಅಪಹರಿಸಿ 6 ತಿಂಗಳು ಸಾಮೂಹಿಕ ಅತ್ಯಾಚಾರ

ಮಹಿಳೆಯೊಬ್ಬರನ್ನು ಅಪಹರಿಸಿ, ಆರು ತಿಂಗಳ ಕಾಲ ಕೂಡಿ ಹಾಕಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಭೀಕರ ಘಟನೆಯು ಭುವನೇಶ್ವರದಲ್ಲಿ ಬೆಳಕಿಗೆ ಬಂದಿದೆ.

ವರದಕ್ಷಿಣೆ ಕಿರುಕುಳ: ಬೆಂಗಳೂರಿನಲ್ಲಿ ಗೃಹಿಣಿ ಅನುಮಾನಾಸ್ಪದ ಸಾವು, ಪತಿ ಪೋಲೀಸರ ವಶಕ್ಕೆ

ಮದುವೆಯಾಗಿ ಕೇವಲ ಮೂರೇ ವರ್ಷಕ್ಕೆ 26 ವರ್ಷದ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸುದ್ದಗುಂಟೆಪಾಳ್ಯದಲ್ಲಿ ನಡೆದಿದೆ.

ಪ್ರಯಾಣದ ವೇಳೆ ವಾಂತಿ ಸಮಸ್ಯೆಗೆ ಇಲ್ಲಿದೆ ಸರಳ ಮನೆಮದ್ದುಗಳು

ನೀವು ಪ್ರಯಾಣ ಮಾಡುವಾಗ ವಾಂತಿ ಅಥವಾ ವಾಕರಿಕೆ ಸಮಸ್ಯೆ ಎದುರಿಸುವುದು ಸಾಮಾನ್ಯ. ಇದಕ್ಕೆ ಮುಖ್ಯ ಕಾರಣ, ವಾಹನದ ಚಲನೆ ಮತ್ತು ದೇಹದ ಸಮತೋಲನದಲ್ಲಿನ ವ್ಯತ್ಯಾಸ.

ಅರ್ಧ ರಾತ್ರಿವರೆಗೂ ಧ್ವನಿವರ್ಧಕ ಗಲಾಟೆ: ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ವಿರುದ್ಧ ಎಫ್‌ಐಆರ್

ನಿಯಮ ಮೀರಿ ಧ್ವನಿವರ್ಧಕ ಬಳಸಿದ ಆರೋಪದ ಮೇಲೆ ಹಾಗೂ ಪೊಲೀಸರೊಂದಿಗೆ ವಾಗ್ವಾದ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕಾರಣ, ಪುಂಜಾಲಕಟ್ಟೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
spot_imgspot_img
share this