ಪಾಕಿಸ್ತಾನದಿಂದ ಪ್ರಾಯೋಜಿತ ಭಯೋತ್ಪಾದನೆಯ ನಿಜವಾದ ಮುಖವನ್ನು ಜಗತ್ತಿಗೆ ಬಹಿರಂಗಪಡಿಸಲು ಮತ್ತು ಭಾರತದ ರಾಜತಾಂತ್ರಿಕ ನಿಲುವನ್ನು ವಿಶ್ವದ ಮುಂದೆ ವಿವರಿಸಲು ಕೇಂದ್ರ ಸರ್ಕಾರ ಸರ್ವಪಕ್ಷೀಯ ಸಂಸದರ ನಿಯೋಗಗಳನ್ನು ರಚಿಸಿದೆ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಸಂದರ್ಭದಲ್ಲಿ ಘಟನಾಸ್ಥಳದಲ್ಲಿ ಕಂಡಿದ್ದ ಬುರ್ಖಾ ಧರಿಸಿದ ಮಹಿಳೆಯರನ್ನು ಯಾಕೆ ಬಂಧಿಸಲಾಗಿಲ್ಲ ಎಂದು ಪ್ರಶ್ನಿಸಿದ್ದ ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಕಾರ್ಯದರ್ಶಿ ಶ್ವೇತಾ ಪೂಜಾರಿ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ನಮ್ಮ ಪೂರ್ವಜರಿಗೆ ಜಾಯಿಕಾಯಿಯಲ್ಲಿರುವ ಔಷಧೀಯ ಗುಣಗಳ ಬಗ್ಗೆ ಚೆನ್ನಾಗಿ ತಿಳಿದಿತ್ತು. ಅಡುಗೆಯ ರುಚಿ ಹೆಚ್ಚಿಸುವ ಈ ಚಿಕ್ಕ ಮಸಾಲ ಪದಾರ್ಥವು ಆರೋಗ್ಯದ ಹಲವು ಸಮಸ್ಯೆಗಳಿಗೆ ರಾಮಬಾಣವಾಗಿದೆ.