ಶ್ರೀ ಸಾಯಿಶಿವ ಕಲಾಲಯ ಎಜುಕೇಶನ್ ಅಗ್ನೈಸೇಷನ್ (ರಿ.) ಮತ್ತು ಮಯೂರಿ ನಾಟ್ಯಕಲಾ ಕೇಂದ್ರದ ಸಹಯೋಗದಲ್ಲಿ ಡಿಸೆಂಬರ್ 14, ಭಾನುವಾರದಂದು "ನೃತ್ಯ-ಸಮರ್ಪಣಂ" ಎಂಬ ಅದ್ಧೂರಿ ನೃತ್ಯೋತ್ಸವವನ್ನು ಆಯೋಜಿಸಲಾಗಿದೆ.
ಶಾಲಾ ಮಕ್ಕಳ U15 ವಾಲಿಬಾಲ್ ಚಾಂಪಿಯನ್ ಶಿಪ್ ಕ್ರೀಡಾಕೂಟದಲ್ಲಿ ಭಾರತದ ಬಾಲಕಿಯರ ವಾಲಿಬಾಲ್ ತಂಡದ ಕಪ್ತಾನಳಾಗಿ ತಂಡವನ್ನು ಮುನ್ನಡೆಸಿದ ಶಗುನ್ ಎಸ್ ವರ್ಮ ಹೆಗ್ಡೆ ತಾಯ್ನಾಡಿಗೆ ಮರಳುತ್ತಿರುವ ಸಂದರ್ಭದಲ್ಲಿ ಅವರನ್ನು ಗೌರವಪೂರ್ಣವಾಗಿ ಸ್ವಾಗತಿಸಲಾಯಿತು.
ಶುದ್ಧ ಕುಡಿಯುವ ನೀರಿನ ಅಗತ್ಯವನ್ನು ಮನಗಂಡು ಸಮಾಜ ಸೇವಕ ಹಾಗೂ ಕೊಡುಗೈ ದಾನಿಯಾದ ಸೇವಾ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ಅರ್ಜುನ್ ಭಂಡಾರ್ಕರ್ ಅವರು ಹಸ್ತಾಂತರಿಸಿದರು.