spot_img

npnews

3010 POSTS

Exclusive articles:

ಭದ್ರತೆ ದೃಷ್ಟಿಯಿಂದ ಮೀನುಗಾರರಿಗೆ ಗುಂಪುಗಳಲ್ಲಿ ಮೀನುಗಾರಿಕೆ ನಡೆಸಲು ಸೂಚನೆ ನೀಡಿದ ಮೀನುಗಾರಿಕಾ ಇಲಾಖೆ

ಕರಾವಳಿ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಗಟ್ಟಿಗೊಳಿಸುವ ದೃಷ್ಟಿಯಿಂದ, ಸಮುದ್ರದಲ್ಲಿ ಮೀನುಗಾರರು ಎಚ್ಚರಿಕೆಯಿಂದ ನಡೆದುಕೊಳ್ಳಬೇಕೆಂದು ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ವಿವೇಕ್ ಆರ್. ಸೂಚನೆ ನೀಡಿದ್ದಾರೆ.

ಮಲ್ಪೆ ಬಂದರಿನಲ್ಲಿ ಬಾಂಬ್ ಸ್ಫೋಟ ! ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ

ಭಾರತ - ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿಯ ನಡುವೆ ಮಂಗಳೂರಿನ ಮಲ್ಪೆ ಬಂದರಿನಲ್ಲಿ ಮಂಗಳವಾರ ಸಂಜೆ ನಡೆದ ಬಾಂಬ್ ಸ್ಫೋಟದಂತಹ ಘಟನೆ ಕ್ಷಣಾಂತರದಲ್ಲಿ ಜನರಲ್ಲಿ ಆತಂಕ ಉಂಟುಮಾಡಿದೆ.

ಪ್ರಿಯಕರನ ಸಹಾಯದಿಂದ ಪತಿಯನ್ನು ಕೊಲೆ ಮಾಡಿ ದೇಹವನ್ನು ಆರು ತುಂಡುಗಳಾಗಿ ಕತ್ತರಿಸಿದ ಮಹಿಳೆ!

ಮೀರತ್‌ನ ಸಿಕಂದರ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತಿಯನ್ನು ಕೊಲೆ ಮಾಡಿ ಆರು ತುಂಡುಗಳಾಗಿ ಕತ್ತರಿಸಿ ಎಸೆದ ಹೃದಯ ವಿದ್ರಾವಕ ಘಟನೆ ನಡೆದಿದೆ.

ಯರ್ಲಪಾಡಿಗೆ KSRTC ಬಸ್ ಸಂಚಾರ ಶೀಘ್ರದಲ್ಲೇ ಆರಂಭ

ಯರ್ಲಪಾಡಿ ಗ್ರಾಮಸ್ಥರ ಬಹುದಿನದ ಬೇಡಿಕೆ ಸಾಕಾರಗೊಂಡಿದ್ದು, ಅತೀ ಶೀಘ್ರದಲ್ಲೇ ಯರ್ಲಪಾಡಿ ಗ್ರಾಮಕ್ಕೆ ಸರಕಾರಿ ಬಸ್ ಸಂಚಾರ ಸೇವೆಯು ಲಭ್ಯವಾಗಲಿದೆ.

ಮೈಕ್ರೋಸಾಫ್ಟ್‌ನಿಂದ 6,000 ಉದ್ಯೋಗಿಗಳು ವಜಾ !

ಟೆಕ್ ದಿಗ್ಗಜ ಮೈಕ್ರೋಸಾಫ್ಟ್ ವಿಶ್ವದಾದ್ಯಂತ ತನ್ನ ಸಿಬ್ಬಂದಿಯ ಶೇಕಡಾ 3 ರಷ್ಟು, ಅಂದರೆ ಸುಮಾರು 6,000 ಉದ್ಯೋಗಿಗಳನ್ನು ವಜಾಗೊಳಿಸಿರುವುದಾಗಿ ಮಾಹಿತಿ ಹೊರಬಿದ್ದಿದೆ.

Breaking

ನೆಟ್ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು: ಗೂಗಲ್ ಪಿಕ್ಸೆಲ್ 10ನಲ್ಲಿ ಕ್ರಾಂತಿಕಾರಿ ತಂತ್ರಜ್ಞಾನ

ಗೂಗಲ್ ತನ್ನ ಹೊಸ ಪಿಕ್ಸೆಲ್ 10 ಸರಣಿಯಲ್ಲಿ ಕ್ರಾಂತಿಕಾರಿ ತಂತ್ರಜ್ಞಾನವೊಂದನ್ನು ಪರಿಚಯಿಸಿದೆ. ಈ ವೈಶಿಷ್ಟ್ಯದ ಮೂಲಕ ಫೋನ್‌ನಲ್ಲಿ ನೆಟ್‌ವರ್ಕ್‌ ಸಿಗ್ನಲ್ ಇಲ್ಲದಿದ್ದರೂ ಸಹ ಕರೆಗಳನ್ನು ಮಾಡಲು ಸಾಧ್ಯವಾಗುತ್ತದೆ ಎಂದು ಕಂಪನಿ ತಿಳಿಸಿದೆ.

ಕಂಠೀರವ ಸ್ಟುಡಿಯೋದಲ್ಲಿ ನಡೆದ ಅನಿರೀಕ್ಷಿತ ಘಟನೆ: ಶಿವಣ್ಣನ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು

ನಟಿ ಮೇಲೆ ಲೈಂಗಿಕ ಕಿರುಕುಳ ಮತ್ತು ವಂಚನೆ ಆರೋಪ ಪ್ರಕರಣದಿಂದಾಗಿ ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿದ್ದ ನಟ ಮಡೆನೂರು ಮನು, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರ ಬಳಿ ಕ್ಷಮೆಯಾಚಿಸಿದ್ದಾರೆ.

ಮುದ್ದೇಬಿಹಾಳದಲ್ಲಿ ನ್ಯಾಯಾಧೀಶರ ಮನೆಗೆ ಕನ್ನ, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿರುವ 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ಮನೆಗೆ ಕಳ್ಳರು ಕನ್ನ ಹಾಕಿದ್ದು, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ದೋಚಿದ ಘಟನೆ ಸೋಮವಾರ ಬೆಳಕಿಗೆ ಬಂದಿದೆ.

‘ಧರ್ಮಸ್ಥಳ ಪ್ರಕರಣಕ್ಕೆ ಎನ್‌ಐಎ ತನಿಖೆಯ ಅಗತ್ಯವಿಲ್ಲʼ: ಗೃಹ ಸಚಿವ ಪರಮೇಶ್ವರ್‌

ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಐ.ಎ (NIA) ತನಿಖೆಯ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
spot_imgspot_img
share this