ಭಾರತದ ದೀರ್ಘ ವ್ಯಾಪ್ತಿಯ ದಾಳಿ ಸಾಮರ್ಥ್ಯವನ್ನು ಬಲಪಡಿಸುವ ಮತ್ತು ಶಸ್ತ್ರಾಸ್ತ್ರ ಸಂಗ್ರಹವನ್ನು ವಿಸ್ತರಿಸುವ ಮಹತ್ವದ ಕ್ರಮವಾಗಿ, ಭಾರತೀಯ ಸೇನೆಯು ₹2,500 ಕೋಟಿ ರೂ. ಮೌಲ್ಯದ 120 ಕಿ.ಮೀ. ವ್ಯಾಪ್ತಿಯ ಪಿನಾಕಾ ರಾಕೆಟ್‌ಗಳ ಖರೀದಿಯ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರದ ಮುಂದಿಟ್ಟಿದೆ
ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ (ISI) ಬೇಹುಗಾರಿಕೆ ಜಾಲದೊಂದಿಗೆ ಸಂಪರ್ಕ ಹೊಂದಿದ್ದ ಭಾರತೀಯ ವಾಯುಪಡೆಯ (IAF) ನಿವೃತ್ತ ಅಧಿಕಾರಿಯನ್ನು ಅಸ್ಸಾಂ ಪೊಲೀಸರು ಶುಕ್ರವಾರ (ಡಿ.12) ರಾತ್ರಿ ಬಂಧಿಸಿದ್ದಾರೆ.
ಫುಟ್‌ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರ ಕೋಲ್ಕತ್ತಾ ಭೇಟಿ ವೇಳೆ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಅವ್ಯವಸ್ಥೆ ಮತ್ತು ಗೊಂದಲಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೆಸ್ಸಿ ಮತ್ತು ಅವರ ಅಭಿಮಾನಿಗಳಲ್ಲಿ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ.
ಪಾದೆಬೆಟ್ಟು ಗ್ರಾಮದಲ್ಲಿ ಪ್ಲಾಸ್ಟಿಕ್ ಬಾಟಲಿಯಲ್ಲಿ ತುಂಬಿಸಿಟ್ಟಿದ್ದ ಆ್ಯಸಿಡ್ ಅನ್ನು ನೀರು ಎಂದು ಭಾವಿಸಿ ಕುಡಿದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಬ್ಲಾಕ್ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ವತಿಯಿಂದ ಕಾರ್ಕಳದ ಬಿಲ್ಲವ ಸಂಘದ ನಾರಾಯಣಗುರು ಸಭಾಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.