'ವೋಟ್ ಚೋರಿ' ಅಭಿಯಾನವನ್ನು ಬಲಪಡಿಸುವ ನಿಟ್ಟಿನಲ್ಲಿ ತಾವು ಶನಿವಾರ (ಡಿ.13) ದೆಹಲಿಗೆ ತೆರಳುತ್ತಿರುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಕೊಲೆಸ್ಟ್ರಾಲ್ ಸಮಸ್ಯೆ ಕೇವಲ ದೇಹದ ತೂಕ ಹೆಚ್ಚಿರುವ ಅಥವಾ ಬೊಜ್ಜು ಹೊಂದಿರುವವರಿಗೆ ಮಾತ್ರ ಬರುತ್ತದೆ ಎಂದು. ಆದರೆ ಇತ್ತೀಚಿನ ಅಧ್ಯಯನಗಳು ಈ ಸಾಮಾನ್ಯ ಕಲ್ಪನೆಯನ್ನು ಸುಳ್ಳು ಎಂದು ಸಾಬೀತುಪಡಿಸಿವೆ.