npnews

6566 POSTS

Exclusive articles:

ಬೆಂಗಳೂರು ಜನರಿಗೆ ಹೊಸ ವರ್ಷದ ಶಾಕ್:ನೀರಿನ ದರ 3% ಹೆಚ್ಚಳ, 2026 ರ ಏಪ್ರಿಲ್‌ನಿಂದ ಜಾರಿ!

ಹೊಸ ವರ್ಷಕ್ಕೆ ಬೆಂಗಳೂರು ನಿವಾಸಿಗಳಿಗೆ ಶಾಕಿಂಗ್ ಸುದ್ದಿ ಬಂದಿದ್ದು, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಕಾವೇರಿ ನೀರಿನ ದರವನ್ನು ಏರಿಕೆ ಮಾಡಲು ನಿರ್ಧರಿಸಿದೆ.

ಹಿರಿಯಡ್ಕ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ HIV/AIDS ಜಾಗೃತಿ ಕಾರ್ಯಕ್ರಮ

ಕರ್ನಾಟಕ ಪಬ್ಲಿಕ್ ಶಾಲೆ (ಸರ್ಕಾರಿ ಪಿಯು ಕಾಲೇಜು) ಹಿರಿಯಡ್ಕದಲ್ಲಿ HIV/AIDS ಜಾಗೃತಿ ಕಾರ್ಯಕ್ರಮ ನಡೆಯಿತು‌.

ಬ್ರಹ್ಮಾವರ ಹೆದ್ದಾರಿಯಲ್ಲಿ ಭೀಕರ ಅಪಘಾತ: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ

ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜು ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ವೇಗವಾಗಿ ಬಂದ ಕಾರು ಡಿಕ್ಕಿಯಾಗಿ ಮೃತಪಟ್ಟಿದ್ದಾರೆ.

ಶ್ರೀ ಕೃಷ್ಣಮಠದಲ್ಲಿ ನಾಳೆ (ಡಿ. 13) ವಿಶ್ವಶಾಂತಿ ಸಮಾವೇಶ!!

ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠದ ಆಶ್ರಯದಲ್ಲಿ ನಡೆಯುತ್ತಿರುವ ವಿಶ್ವಗೀತಾ ಪರ್ಯಾಯದ ಸಂದರ್ಭದಲ್ಲಿ, ಡಿಸೆಂಬರ್ 13 ರ ಶನಿವಾರದಂದು ಮಠದ ರಾಜಾಂಗಣದಲ್ಲಿ ವಿಶ್ವಶಾಂತಿ ಸಮಾವೇಶವನ್ನು ಆಯೋಜಿಸಲಾಗಿದೆ.

ಮಾಜಿ ಕೇಂದ್ರ ಗೃಹ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ ನಿಧನ

ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ (90 ವ) ಅವರು ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ಬೆಳಿಗ್ಗೆ ತಮ್ಮ ಹುಟ್ಟೂರು ಮಹಾರಾಷ್ಟ್ರದ ಲಾತೂರ್‌ನಲ್ಲಿ ನಿಧನರಾದರು.

Breaking

ದಿನ ವಿಶೇಷ – ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತ ದಿನ

ಜುಲೈ 3 ರ ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತ ದಿನದ ಮಹತ್ವ, ಪರಿಸರ ಮೇಲಿನ ಪರಿಣಾಮ ಮತ್ತು 2026 ರ ಥೀಮ್ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ರಾಮಮಂದಿರ ದೇಣಿಗೆ ದುರುಪಯೋಗ ಆರೋಪ: ಟ್ರಸ್ಟ್ ವಿರುದ್ಧ ದೂರು

ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ದುರುಪಯೋಗ ಆರೋಪದಡಿ ಟ್ರಸ್ಟ್ ಪದಾಧಿಕಾರಿಗಳ ವಿರುದ್ಧ ವಕೀಲರು ಪೊಲೀಸ್ ದೂರು ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ ತಹಸೀಲ್ದಾರ್ ಆಗಿ ಪ್ರದೀಪ್ ಆರ್ ವರ್ಗಾವಣೆ

ಕಾರ್ಕಳ ತಹಸೀಲ್ದಾರ್ ಆಗಿದ್ದ ಪ್ರದೀಪ್ ಆರ್ ಅವರನ್ನು ಉಡುಪಿ ತಹಸೀಲ್ದಾರ್ ಆಗಿ ವರ್ಗಾವಣೆ ಮಾಡಲಾಗಿದೆ. ಕಾರ್ಕಳದ ನೂತನ ಅಧಿಕಾರಿ ಯಾರು? ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮದುವೆ ರಜೆ ನಿರಾಕರಿಸಿದ ಸಿಇಒಗೆ ಉದ್ಯೋಗಿ ನೀಡಿದ ಖಡಕ್ ಶಾಕ್

ಮದುವೆ ರಜೆ ನಿರಾಕರಿಸಿ ಗೂಗಲ್ ಮೀಟ್‌ನಲ್ಲಿ ಲಗ್ನವಾಗಿ ಎಂದ ಸಿಇಒಗೆ ಉದ್ಯೋಗಿ ನೀಡಿದ ಶಾಕಿಂಗ್ ಉತ್ತರ ವೈರಲ್. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img