ಟೆಂಪೋವೊಂದರ ಟಯರ್ ಸ್ಪೋಟಗೊಂಡು ಮಗುಚಿ ಬಿದ್ದು ಓರ್ವ ಮಹಿಳೆ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಭೀಕರ ಘಟನೆ ಹೆಜಮಾಡಿ ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿ ಎದುರು ಇಂದು (11 ಡಿಸೆಂಬರ್) ಬೆಳಗ್ಗೆ ನಡೆದಿದೆ.
ದಿನಗೂಲಿ ನೌಕರರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಒಂದು ಅರುಣಾಚಲ ಪ್ರದೇಶದ ದೂರದ ಅಂಜಾವ್ ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಮರಿಗೆ ಉರುಳಿ ಬಿದ್ದ ಕಾರಣ ಭೀಕರ ದುರಂತ ಸಂಭವಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಉತ್ತರಾಧಿಕಾರಿಯ ಕುರಿತ ಚರ್ಚೆಯಲ್ಲಿ ಭಾಗಿಯಾಗಲು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ನಿರಾಕರಿಸಿದ್ದು, ಈ ವಿಷಯವನ್ನು ಪ್ರಧಾನಿ ಮತ್ತು ಆಡಳಿತಾರೂಢ ಬಿಜೆಪಿ ಚರ್ಚಿಸಿ ನಿರ್ಧರಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.