ಭಾರತದ ಮೊಟ್ಟಮೊದಲ ಸ್ಥಳೀಯ ಹೈಡ್ರೋಜನ್ ಇಂಧನ ಕೋಶ ಹಡಗನ್ನು ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವ ಸರ್ಬಾನಂದ ಸೋನವಾಲ್ ಅವರು ವಾರಾಣಸಿಯ ನಮೋ ಘಾಟ್‌ನಲ್ಲಿ ಗುರುವಾರ (ಡಿಸೆಂಬರ್ 11, 2025) ಲೋಕಾರ್ಪಣೆ ಮಾಡಿದರು.
ತರಕಾರಿಗಳಲ್ಲಿ ಹೆಚ್ಚಾಗಿ ಬಳಕೆ ಮಾಡಲ್ಪಡುವಂತಹ ಬೀನ್ಸ್‌ಗಳಲ್ಲಿ ಹಲವಾರು ಪ್ರಭೇದಗಳಿವೆ. ಇವುಗಳಲ್ಲಿ ಅವರೆ ಕಾಳು (Lima Beans/Hyacinth Beans) ಕೂಡ ಒಂದು. ವಿಟಮಿನ್, ಖನಿಜಾಂಶಗಳು, ಪ್ರೋಟೀನ್ ಮತ್ತು ನಾರಿನಾಂಶದಿಂದ ಸಮೃದ್ಧವಾಗಿರುವ ಅವರೆಕಾಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು.