ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕುಕ್ಕುಂದೂರು ಗ್ರಾಮದ ಗ್ರೀನ್‌ಲ್ಯಾಂಡ್ ಫ್ಯಾಕ್ಟರಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪಾದಚಾರಿಯೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟ ಘಟನೆ ಡಿಸೆಂಬರ್ 10 ರಂದು ವರದಿಯಾಗಿದೆ.
ಶತ್ರು ದೇಶಗಳ ಕ್ಷಿಪಣಿಗಳು, ಡ್ರೋನ್‌ಗಳು ಸೇರಿದಂತೆ ಇತರೆ ವೈಮಾನಿಕ ದಾಳಿಯಿಂದ ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ರಕ್ಷಿಸಲು ಭಾರತವು ದೇಸಿ ಐರನ್ ಡೋಮ್ ವ್ಯವಸ್ಥೆಯನ್ನು ನಿಯೋಜನೆ ಮಾಡಲು ಮುಂದಾಗಿದೆ ಎಂದು ವರದಿಗಳು ತಿಳಿಸಿವೆ.