spot_img

npnews

2883 POSTS

Exclusive articles:

ಪಾಕಿಸ್ತಾನದಲ್ಲಿ ರಾತ್ರೋರಾತ್ರಿ ಹೊಸ ರಾಷ್ಟ್ರೀಯ ಭದ್ರತಾ ಸಲಹೆಗಾರ ನೇಮಕ!

ಪಾಕಿಸ್ತಾನ ತನ್ನ ಗುಪ್ತಚರ ಸಂಸ್ಥೆ ಐಎಸ್ಐಯ ಮುಖ್ಯಸ್ಥ ಲೆ.ಜನರಲ್ ಮೊಹಮ್ಮದ್ ಅಸಿಮ್ ಮಲಿಕ್ ಅವರನ್ನು ಹೊಸ ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಆಗಿ ರಾತ್ರೋರಾತ್ರಿ ನೇಮಿಸಿದೆ.

ಕ್ರಿಯೇಟಿವ್‌ ಸಂಸ್ಥೆಯ 9 ವಿದ್ಯಾರ್ಥಿಗಳು NDA&NA ಪರೀಕ್ಷೆಯಲ್ಲಿ ಅರ್ಹತೆ

ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸುವ NDA&NA ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಸಂಸ್ಥೆಯ ಒಂಬತ್ತು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ

ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯು 50 ಯಶಸ್ವಿ ಗರ್ಭಧಾರಣೆಗಳೊಂದಿಗೆ ಸಂತಾನೋತ್ಪತ್ತಿ ಔಷಧದಲ್ಲಿ ಮೈಲಿಗಲ್ಲು ಸ್ಥಾಪಿಸಿದೆ

ಕಾರ್ಕಳದ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯು ತನ್ನ ಸಂತಾನೋತ್ಪತ್ತಿ ಔಷಧ ಮತ್ತು ಶಸ್ತ್ರಚಿಕಿತ್ಸೆ ಸೇವೆಗಳಲ್ಲಿ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ

ವಕೀಲ್ ಜಗದೀಶ್ 93 ದಿನಗಳ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಬಿಡುಗಡೆ

 ವಿವಾದಾತ್ಮಕ ವಕೀಲ ಮತ್ತು ಮಾಜಿ ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಅವರು 93 ದಿನಗಳ ಕಾರಾಗೃಹ ವಾಸದ ನಂತರ ಜಾಮೀನು ಮಂಜೂರಾಗಿ ಬಿಡುಗಡೆಯಾಗಿದ್ದಾರೆ

ಫಾಲೋವರ್ಸ್ ಕುಸಿತದಿಂದ ಆತಂಕ… ಇನ್ಸ್ಟಾಗ್ರಾಮ್ ಸ್ಟಾರ್ ಮಿಶಾ ಆತ್ಮಹತ್ಯೆ!

ಇನ್ಸ್ಟಾಗ್ರಾಮ್ ಖ್ಯಾತಿ ಮತ್ತು ಯುವ ಕಂಟೆಂಟ್ ಕ್ರಿಯೇಟರ್ ಮಿಶಾ ಅಗ್ರವಾಲ್ (ವಯಸ್ಸು 24) ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿನ ಹಿಂದೆ ಸೋಶಿಯಲ್ ಮೀಡಿಯಾದ 'ಫಾಲೋವರ್ಸ್ ಕುಸಿತ' ಕಾರಣವೆಂದು ಕುಟುಂಬವು ಬಹಿರಂಗಪಡಿಸಿದೆ

Breaking

ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ ಆಕ್ಟಿವ್ 5 ಭಾರತದಲ್ಲಿ ಬಿಡುಗಡೆ

ದೇಶದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆದ ಸ್ಯಾಮ್‌ಸಂಗ್, ಭಾರತೀಯ ವೃತ್ತಿಪರರು ಮತ್ತು ಕೈಗಾರಿಕೆಗಳ ಅಗತ್ಯಗಳಿಗೆ ಅನುಗುಣವಾಗಿ ವಿನ್ಯಾಸಗೊಳಿಸಲಾದ ಗ್ಯಾಲಕ್ಸಿ ಟ್ಯಾಬ್ ಆಕ್ಟಿವ್ 5 ಎಂಟರ್‌ಪ್ರೈಸ್ ಎಡಿಷನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ.

ಭಿನ್ನ ಕೆನೆಪದರ ನೀತಿಯಿಂದ ರಾಜ್ಯದ ವಿಧ್ಯಾರ್ಥಿಗಳಿಗೆ ಅನ್ಯಾಯ : ಶೂನ್ಯ ವೇಳೆಯಲ್ಲಿ ಗಮನ ಸೆಳೆದ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ

ಭಿನ್ನ ಕೆನೆಪದರ ನೀತಿಯಿಂದ ರಾಜ್ಯದ ವಿಧ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಶೂನ್ಯ ವೇಳೆಯಲ್ಲಿ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಗಮನ ಸೆಳೆದಿದ್ದಾರೆ.

ಧರ್ಮಸ್ಥಳ ಬಗ್ಗೆ ಆಗಲಿ, ಧರ್ಮಾಧಿಕಾರಿಯವರ ವಿರುದ್ಧ ಆಗಲಿ ಯಾರೂ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಧರ್ಮಸ್ಥಳದ ಕುರಿತಾಗಲಿ ಅಥವಾ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧವಾಗಲಿ ಯಾರೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆಂಧ್ರದಲ್ಲಿ ಮಹಿಳೆಯರಿಗೆ ಉಚಿತ ಬಸ್: ತಿರುಮಲಕ್ಕೆ ಈ ಯೋಜನೆ ಅನ್ವಯಿಸುವುದಿಲ್ಲ ಎಂದ ಸರ್ಕಾರ

ಕರ್ನಾಟಕ ಮತ್ತು ತೆಲಂಗಾಣ ಸರ್ಕಾರಗಳ ಮಾದರಿಯಲ್ಲಿ ಆಂಧ್ರಪ್ರದೇಶದಲ್ಲೂ ಚಂದ್ರಬಾಬು ನಾಯ್ಡು ಸರ್ಕಾರವು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಘೋಷಿಸಿದೆ.
spot_imgspot_img
share this