ನಟ ದರ್ಶನ್ ಅಂಡ್ ಗ್ಯಾಂಗ್‌ನಿಂದ ಭೀಕರ ಚಿತ್ರಹಿಂಸೆ ಅನುಭವಿಸಿ ಕೊಲೆಗೀಡಾಗಿದ್ದ ರೇಣುಕಾಸ್ವಾಮಿಯವರ ಚಿತ್ರದುರ್ಗದ ಸಮಾಧಿಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಅಮಾನವೀಯ ಘಟನೆ ವರದಿಯಾಗಿದೆ.
ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ ಸತತ ಪ್ರಯತ್ನದ ಫಲವಾಗಿ ಪಳ್ಳಿ - ಬೆಳ್ಳೆ ಬಸ್ ಪುನರಾರಂಭಕ್ಕೆ ಬ್ಲಾಕ್ ಅಧ್ಯಕ್ಷ ಶುಭದ್ ರಾವ್ ರವರು ಅಭಿನಂದನೆ ಸಲ್ಲಿಸಿದ್ದಾರೆ.
ಪಡುಬಿದ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಮಂಗಳೂರಿನ ಹೆಸರಾಂತ 'ಗೌಜಿ ಇವೆಂಟ್' (Gouji Event) ಸಂಸ್ಥೆಯ ಮಾಲೀಕರಾದ ಅಭಿಷೇಕ್ ಅವರು ನಿಧನರಾಗಿದ್ದಾರೆ.
ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡುವುದು ಸೇರಿದಂತೆ ಇತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಎಐಡಿವೈಒ, ಎಸ್‌ಎಫ್‌ಐ ಸೇರಿದಂತೆ ಇತ್ಯಾದಿ ವಿದ್ಯಾರ್ಥಿ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ಬುಧವಾರ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಕರೆ ನೀಡಿದ್ದವು.