ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಪ್ರಧಾನಿ ನರೇಂದ್ರ ಮೋದಿಯವರು ಸರ್ವಪಕ್ಷ ಸಭೆಗೆ ಹಾಜರಾಗದಿದ್ದುದನ್ನು ಟೀಕಿಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷವು ಸಾಮಾಜಿಕ ಮಾಧ್ಯಮದಲ್ಲಿ ಒಂದು ವಿವಾದಾತ್ಮಕ ಪೋಸ್ಟ್‌ನ್ನು ಹಂಚಿದೆ
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ನಡೆದ ಭೀಕರ ಭಯೋತ್ಪಾದಕ ದಾಳಿಯ ಹಿಂದೆ ಪಾಕಿಸ್ತಾನ ಸೇನೆಯ ವಿಶೇಷ ಪಡೆಗಳ (ಎಸ್‌ಎಸ್‌ಜಿ) ಮಾಜಿ ಕಮಾಂಡೋ ಹಾಶಿಮ್ ಮೂಸಾ ಇರಬಹುದೆಂಬ ಅನುಮಾನವನ್ನು ಭದ್ರತಾ ಸಂಸ್ಥೆಗಳು ವ್ಯಕ್ತಪಡಿಸಿವೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಧರ್ಮಸ್ಥಳದ ಕುರಿತಾಗಲಿ ಅಥವಾ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧವಾಗಲಿ ಯಾರೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.