ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ಏಕ ವಚನದಲ್ಲಿ ಮಾತನಾಡಿ, 'ಎಂತೋಳ್ ಅವಳ್' ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೂ ಏಕ ವಚನ ಪದ ಪ್ರಯೋಗ ಮಾಡುವ ದಮ್ ತಾಕತ್ತು ಇದೆಯಾ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಪ್ರಶ್ನಿಸಿದ್ದಾರೆ.