npnews

6566 POSTS

Exclusive articles:

ಸುವರ್ಣಸೌಧ ಮುತ್ತಿಗೆ ಯತ್ನ: ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟಿಸುತ್ತಿದ್ದ ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

ಕಾಂಗ್ರೆಸ್ ಸರ್ಕಾರವು ಅನುಸರಿಸುತ್ತಿರುವ ರೈತ ವಿರೋಧಿ ನೀತಿಗಳನ್ನು ಖಂಡಿಸಿ ರೈತರೊಂದಿಗೆ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರನ್ನು ಹಲಗಾ ಗ್ರಾಮದ ಹೆದ್ದಾರಿ ಪಕ್ಕದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೆಪಿಎಸ್‌ ಶಾಲೆ ಆರಂಭಿಸಲು ರಾಜ್ಯದಲ್ಲಿ ಯಾವುದೇ ಕನ್ನಡ ಶಾಲೆಗಳನ್ನು ಮುಚ್ಚುವುದಿಲ್ಲ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು (ಕೆಪಿಎಸ್) ಆರಂಭಿಸಲು ಯಾವುದೇ ಕನ್ನಡ ಶಾಲೆಗಳನ್ನು ಮುಚ್ಚಲಾಗುತ್ತಿದೆ ಎಂಬ ಬಗ್ಗೆ ಸಾಮಾಜಿಕ ಮತ್ತು ಪತ್ರಿಕಾ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸರಿಯಲ್ಲ ಮತ್ತು ಆಧಾರರಹಿತವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.

ಜಪಾನ್‌ ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ: 70 ಸೆಂ.ಮೀ. ಸುನಾಮಿ ಅಲೆಗಳು; ಮತ್ತೆ ಪ್ರಬಲ ಭೂಕಂಪದ ಸಾಧ್ಯತೆಯ ಬಗ್ಗೆ ಹೈ ಅಲರ್ಟ್‌!

ಜಪಾನ್‌ನ ಅಮೋರಿ ಪ್ರಿಫೆಕ್ಚರ್‌ನ ಪೂರ್ವ ಕರಾವಳಿಯಲ್ಲಿ ಸೋಮವಾರ ರಾತ್ರಿ 11:15 ಕ್ಕೆ (ಸ್ಥಳೀಯ ಸಮಯ)54 ಕಿಲೋಮೀಟರ್ ಆಳದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಜಪಾನ್ ಹವಾಮಾನ ಸಂಸ್ಥೆ ತಿಳಿಸಿದೆ.

ಕಾರ್ಕಳ: ಕಾಂಗ್ರೆಸ್-ಆಳ್ವಾಸ್ ಆಶ್ರಯದಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಬ್ಲಾಕ್ ಕಾಂಗ್ರೆಸ್ ಕಾರ್ಕಳದ ಮಾರ್ಗದರ್ಶನದಲ್ಲಿ, ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಡಿಸೆಂಬರ್ 13, ಶನಿವಾರದಂದು ಕಾರ್ಕಳದ ಬಿಲ್ಲವ ಸಂಘದ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾಪುವಿನಲ್ಲಿ ನಿಯಂತ್ರಣ ತಪ್ಪಿದ ಕಾರು ಬಸ್ ನಿಲ್ದಾಣಕ್ಕೆ ಡಿಕ್ಕಿ; ಚಾಲಕ ಗಂಭೀರ

ರಾಷ್ಟ್ರೀಯ ಹೆದ್ದಾರಿ 66 ರ ಕಾಪುವಿನ ವಿದ್ಯಾನಿಕೇತನ್ ಶಾಲೆ ಎದುರು ನಿಯಂತ್ರಣ ತಪ್ಪಿದ ಕಾರೊಂದು ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

Breaking

ದಿನ ವಿಶೇಷ – ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತ ದಿನ

ಜುಲೈ 3 ರ ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತ ದಿನದ ಮಹತ್ವ, ಪರಿಸರ ಮೇಲಿನ ಪರಿಣಾಮ ಮತ್ತು 2026 ರ ಥೀಮ್ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ರಾಮಮಂದಿರ ದೇಣಿಗೆ ದುರುಪಯೋಗ ಆರೋಪ: ಟ್ರಸ್ಟ್ ವಿರುದ್ಧ ದೂರು

ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ದುರುಪಯೋಗ ಆರೋಪದಡಿ ಟ್ರಸ್ಟ್ ಪದಾಧಿಕಾರಿಗಳ ವಿರುದ್ಧ ವಕೀಲರು ಪೊಲೀಸ್ ದೂರು ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ ತಹಸೀಲ್ದಾರ್ ಆಗಿ ಪ್ರದೀಪ್ ಆರ್ ವರ್ಗಾವಣೆ

ಕಾರ್ಕಳ ತಹಸೀಲ್ದಾರ್ ಆಗಿದ್ದ ಪ್ರದೀಪ್ ಆರ್ ಅವರನ್ನು ಉಡುಪಿ ತಹಸೀಲ್ದಾರ್ ಆಗಿ ವರ್ಗಾವಣೆ ಮಾಡಲಾಗಿದೆ. ಕಾರ್ಕಳದ ನೂತನ ಅಧಿಕಾರಿ ಯಾರು? ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮದುವೆ ರಜೆ ನಿರಾಕರಿಸಿದ ಸಿಇಒಗೆ ಉದ್ಯೋಗಿ ನೀಡಿದ ಖಡಕ್ ಶಾಕ್

ಮದುವೆ ರಜೆ ನಿರಾಕರಿಸಿ ಗೂಗಲ್ ಮೀಟ್‌ನಲ್ಲಿ ಲಗ್ನವಾಗಿ ಎಂದ ಸಿಇಒಗೆ ಉದ್ಯೋಗಿ ನೀಡಿದ ಶಾಕಿಂಗ್ ಉತ್ತರ ವೈರಲ್. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img