npnews

6568 POSTS

Exclusive articles:

ಕಾರ್ಕಳ: ಕಾಂಗ್ರೆಸ್-ಆಳ್ವಾಸ್ ಆಶ್ರಯದಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಬ್ಲಾಕ್ ಕಾಂಗ್ರೆಸ್ ಕಾರ್ಕಳದ ಮಾರ್ಗದರ್ಶನದಲ್ಲಿ, ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಡಿಸೆಂಬರ್ 13, ಶನಿವಾರದಂದು ಕಾರ್ಕಳದ ಬಿಲ್ಲವ ಸಂಘದ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾಪುವಿನಲ್ಲಿ ನಿಯಂತ್ರಣ ತಪ್ಪಿದ ಕಾರು ಬಸ್ ನಿಲ್ದಾಣಕ್ಕೆ ಡಿಕ್ಕಿ; ಚಾಲಕ ಗಂಭೀರ

ರಾಷ್ಟ್ರೀಯ ಹೆದ್ದಾರಿ 66 ರ ಕಾಪುವಿನ ವಿದ್ಯಾನಿಕೇತನ್ ಶಾಲೆ ಎದುರು ನಿಯಂತ್ರಣ ತಪ್ಪಿದ ಕಾರೊಂದು ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

“ನೆಹರು ಪತ್ರ ಉಲ್ಲೇಖಿಸಿ ಮೋದಿ ನೀಡಿದ ಹೇಳಿಕೆ ಸುಳ್ಳು” – ಪ್ರಿಯಾಂಕಾ ಗಾಂಧಿ ವಾದ್ರಾ ತಿರುಗೇಟು.

ಲೋಕಸಭೆಯಲ್ಲಿ ವಂದೇ ಮಾತರಂ ಕುರಿತು ನಡೆದ ಸುದೀರ್ಘ ಚರ್ಚೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಮತ್ತು ಜವಾಹರಲಾಲ್ ನೆಹರು ವಿರುದ್ಧ ಮಾಡಿದ್ದ ಗಂಭೀರ ಆರೋಪಗಳಿಗೆ ವಿಪಕ್ಷದ ಪರವಾಗಿ ಮಾತನಾಡಿದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತೀವ್ರ ತಿರುಗೇಟು ನೀಡಿದರು.

ನಕ್ಸಲ್‌ ವಿರೋಧಿ ಕಾರ್ಯಾಚರಣೆಗೆ ಮಹತ್ವದ ತಿರುವು: ಕುಖ್ಯಾತ ಕಮಾಂಡರ್ ರಾಮಧೇರ್ ಮಜ್ಜಿ ಸೇರಿ 11 ಮಂದಿ ಶಸ್ತ್ರಾಸ್ತ್ರಗಳೊಂದಿಗೆ ಶರಣು!

ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತು ಭದ್ರತಾ ಪಡೆಗಳಿಗೆ ಸವಾಲಾಗಿದ್ದ ನಕ್ಸಲ್ ಚಳವಳಿಯ ಪ್ರಮುಖ ಮುಖವೊಂದು ಅಂತಿಮವಾಗಿ ಶಸ್ತ್ರ ತ್ಯಜಿಸಿದೆ.

ಚೀನಾದಲ್ಲಿ 32 ವರ್ಷಗಳ ಬಳಿಕ ಭಾರತದ ನೂತನ ರಾಯಭಾರಿ ಕಚೇರಿ ಉದ್ಘಾಟನೆ

ಭಾರತ-ಚೀನಾ ದ್ವಿಪಕ್ಷೀಯ ರಾಜತಾಂತ್ರಿಕ ಸಂಬಂಧದ 75ನೇ ವರ್ಷಾಚರಣೆಯ ಸಂದರ್ಭದಲ್ಲಿ, ಚೀನಾದ ಪ್ರಮುಖ ವ್ಯಾಪಾರ ಕೇಂದ್ರವಾದ ಶಾಂಘೈನಲ್ಲಿ ಭಾರತವು ತನ್ನ ನೂತನ, ಅತ್ಯಾಧುನಿಕ ರಾಯಭಾರ ಕಚೇರಿ ಕಟ್ಟಡವನ್ನು ಉದ್ಘಾಟಿಸಿದೆ.

Breaking

ಬಸ್ ಹತ್ತಿದ ಮೇಲೆ ಮಕ್ಕಳ ಸುರಕ್ಷತೆಗೆ ಶಾಲೆಯೇ ಹೊಣೆ: ಹೈಕೋರ್ಟ್!

ಮಗು ಶಾಲಾ ಬಸ್ ಹತ್ತಿದಾಗಿನಿಂದ ಮನೆ ತಲುಪುವವರೆಗೂ ಶಾಲಾ ಆಡಳಿತ ಮಂಡಳಿಯೇ ಹೊಣೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಆಪಲ್‌ನಿಂದ ಇತಿಹಾಸದಲ್ಲೇ ಮೊದಲ ಫೋಲ್ಡಬಲ್ ಸ್ಮಾರ್ಟ್‌ಫೋನ್: ಮಾರುಕಟ್ಟೆಗೆ ಲಗ್ಗೆ ಇಡಲಿದೆ ಭರ್ಜರಿ ‘ಐಫೋನ್ ಆಲ್ಟ್ರಾ’

ಆಪಲ್‌ನ ಮೊದಲ ಫೋಲ್ಡಬಲ್ ಐಫೋನ್ ಆಲ್ಟ್ರಾ ಮತ್ತು ಐಫೋನ್ 18 ಪ್ರೊ ಬಿಡುಗಡೆ ವಿವರಗಳು ಇಲ್ಲಿವೆ. ಬೆಲೆ ಮತ್ತು ವೈಶಿಷ್ಟ್ಯಗಳ ಮಾಹಿತಿ.

ದಿನ ವಿಶೇಷ – ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತ ದಿನ

ಜುಲೈ 3 ರ ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತ ದಿನದ ಮಹತ್ವ, ಪರಿಸರ ಮೇಲಿನ ಪರಿಣಾಮ ಮತ್ತು 2026 ರ ಥೀಮ್ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ರಾಮಮಂದಿರ ದೇಣಿಗೆ ದುರುಪಯೋಗ ಆರೋಪ: ಟ್ರಸ್ಟ್ ವಿರುದ್ಧ ದೂರು

ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ದುರುಪಯೋಗ ಆರೋಪದಡಿ ಟ್ರಸ್ಟ್ ಪದಾಧಿಕಾರಿಗಳ ವಿರುದ್ಧ ವಕೀಲರು ಪೊಲೀಸ್ ದೂರು ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img