ಪೊಲೀಸ್ ಇಲಾಖೆಯಲ್ಲಿ ಶ್ರೇಷ್ಠ ಸೇವೆ ಸಲ್ಲಿಸಿ "ದಕ್ಷ ಅಧಿಕಾರಿ" ಎಂಬ ಗೌರವಕ್ಕೆ ಪಾತ್ರರಾಗಿರುವ ಸುರತ್ಕಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ಅವರು ಇದೀಗ ಮಣಿಪಾಲ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಕರ್ತವ್ಯಕ್ಕೆ ಅಧಿಕೃತವಾಗಿ ಹಾಜರಾಗಿದ್ದಾರೆ.
ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿ ದುರಾದೃಷ್ಟಕರ, ಈ ದಾಳಿಯನ್ನು ಬ್ಲಾಕ್ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತಾ ದಾಳಿಯಲ್ಲಿ ಮಡಿದ ಕರ್ನಾಟಕದ ಇಬ್ಬರು ಸೇರಿ ಇತರ ಸಹೋದರರಿಗೆ ಶೃದ್ದಾಂಜಲಿಯನ್ನು ಸಲ್ಲಿಸುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಶುಭದರಾವ್ ತಿಳಿಸಿದ್ದಾರೆ.
ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಮಾತನಾಡಿದ ಮಾಜಿ ಸಚಿವರಾದ ಶ್ರೀ ಪ್ರಮೋದ್ ಮಧ್ವರಾಜ್ ರವರು " ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.