ಕಡಲೆ ಬೇಳೆಯನ್ನು ಪೋಷಕಾಂಶಗಳ ಉಗ್ರಾಣವೆಂದು ಪರಿಗಣಿಸಲಾಗಿದ್ದು, ಇದು ಪ್ರೋಟೀನ್, ಫೈಬರ್, ಕ್ಯಾಲ್ಸಿಯಂ, ಸತು, ಫೋಲೇಟ್ ಮತ್ತು ಕಬ್ಬಿಣ ಸೇರಿದಂತೆ ಅನೇಕ ಅಗತ್ಯ ಪೋಷಕಾಂಶಗಳನ್ನು ಹೊಂದಿದೆ.
ಗಡಿ ವಿಚಾರದಲ್ಲಿ ಥಾಯ್ ಲ್ಯಾಂಡ್ ಮತ್ತು ಕಾಂಬೋಡಿಯಾ ನಡುವೆ ಸಂಘರ್ಷ ಮುಂದುವರಿದಿದ್ದು, ಜುಲೈ ನಂತರ ಇದೇ ಮೊದಲ ಬಾರಿಗೆ ಥಾಯ್ ಲ್ಯಾಂಡ್ ಸೋಮವಾರ (ಡಿ.08) ಕಾಂಬೋಡಿಯಾದ ಮಿಲಿಟರಿ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ ಎಂದು ವರದಿಯಾಗಿದೆ.
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಭಾನುವಾರ (ಡಿ.7) ಉಡುಪಿಯ ಶ್ರೀಕೃಷ್ಣ ಮಠದಲ್ಲಿ ನೀಡಿದ ಹೇಳಿಕೆಯೊಂದು ರಾಜಕೀಯ ಬಿರುಗಾಳಿಯನ್ನು ಎಬ್ಬಿಸಿದೆ.
ಮುಂಬಯಿಯಲ್ಲಿ ಮುಂಗಾರು ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮ್ಯಾನ್‌ಹೋಲ್ ದುರಂತದ ಹಿನ್ನೆಲೆಯಲ್ಲಿ 4 ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ