ರಾಷ್ಟ್ರಪ್ರಶಸ್ತಿ ಪುರಸ್ಕೃತ ಚಿತ್ರಕಲಾವಿದ ಡಾ. ಉಪಾಧ್ಯಾಯ ಮೂಡುಬೆಳ್ಳೆಯವರು ನಿನ್ನೆ (ಭಾನುವಾರ) ರಾಜಾಂಗಣದಲ್ಲಿ ನಡೆದ ವಿಶ್ವಗೀತಾ ಸಮಾರೋಪ ಸಮಾರಂಭದಲ್ಲಿ ಪುತ್ತಿಗೆ ಮಠದ ಶ್ರೀಗಳಿಗೆ ವಿಶಿಷ್ಟ ಚಿತ್ರಗಳನ್ನು ಸಮರ್ಪಿಸಿ ಗೌರವ ಸಲ್ಲಿಸಿದರು.
ನಟ ದರ್ಶನ್ ಅವರ ಬೆನ್ನುನೋವಿನ ಚಿಕಿತ್ಸೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ಹೊರಗಿನ ವೈದ್ಯಕೀಯ ಚಿಕಿತ್ಸೆಯ ಅಗತ್ಯವಿಲ್ಲ ಎಂದು ಸಿ.ವಿ.ರಾಮನ್ ಸರ್ಕಾರಿ ಆಸ್ಪತ್ರೆಯ ವೈದ್ಯಕೀಯ ತಂಡವು ವರದಿ ಸಲ್ಲಿಸಿದೆ.
ಕಳೆದ ಐದು ದಿನಗಳಿಂದ ವಿಮಾನಗಳ ರದ್ದತಿ ಮತ್ತು ವಿಳಂಬದಿಂದ ಪ್ರಯಾಣಿಕರಿಗೆ ಉಂಟಾದ ತೊಂದರೆಯ ನಂತರ, ಸಂಸ್ಥೆಯು ರವಿವಾರ, ಡಿಸೆಂಬರ್ 7 ರಂದು ತನ್ನ ನೆಟ್‌ವರ್ಕ್ ಕಾರ್ಯಾಚರಣೆಯನ್ನು ಗಣನೀಯವಾಗಿ ಸುಧಾರಿಸಿದೆ.
ಮುಂಬಯಿಯಲ್ಲಿ ಮುಂಗಾರು ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮ್ಯಾನ್‌ಹೋಲ್ ದುರಂತದ ಹಿನ್ನೆಲೆಯಲ್ಲಿ 4 ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ