ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ.ಎ ನಡೆಸುವ ಜೆ.ಇ.ಇ ಮೈನ್ ಪರೀಕ್ಷೆಯ 2ನೇ ಫೇಸ್‌ನ ಅಂತಿಮ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 9 ವಿದ್ಯಾರ್ಥಿಗಳು 99 ಕ್ಕೂ ಅಧಿಕ ಪರ್ಸಂಟೈಲ್ ಪಡೆದಿದ್ದು, ಇಬ್ಬರು ವಿದ್ಯಾರ್ಥಿಗಳು ಭೌತಶಾಸ್ತ್ರದಲ್ಲಿ 100 ಪರ್ಸಂಟೈಲ್ ಗಳಿಸಿದ್ದಾರೆ.
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಜೆ ಇ ಇ ( ಮೈನ್ ) 2025 ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ 202 ವಿದ್ಯಾರ್ಥಿಗಳು ತೇರ್ಗಡೆ ಪಡೆಯುವ ಮೂಲಕ ಮುಂಬರುವ ಜೆ ಇ ಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ.
ಭಾರತೀಯ ಜ್ಞಾನ ಪರಂಪರೆಯ ಅಮೂಲ್ಯ ಕೃತಿಗಳಾದ ಶ್ರೀಮದ್ ಭಗವದ್ಗೀತೆ ಮತ್ತು ಭರತ ಮುನಿಗಳ ನಾಟ್ಯಶಾಸ್ತ್ರಗಳನ್ನು ಯುನೆಸ್ಕೋ (UNESCO) ಸಂಸ್ಥೆ ತನ್ನ Memory of the World Register ಪಟ್ಟಿಯಲ್ಲಿ ಅಧಿಕೃತವಾಗಿ ಸೇರಿಸಿದೆ.
ರಾಮನಗರ ಜಿಲ್ಲೆಯ ಬಿಡದಿ ಪ್ರದೇಶದಲ್ಲಿ ಹಳೆ ವಿವಾದದ ಹಿನ್ನೆಲೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ರಿಕ್ಕಿ ರೈ ಅವರ ಮೇಲೆ ಮಧ್ಯರಾತ್ರಿ ದುಷ್ಕರ್ಮಿಗಳಿಂದ ಫೈರಿಂಗ್ ನಡೆದಿದ್ದು, ಅವರು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ.