ಉಡುಪಿ ಜಿಲ್ಲೆಯ ಶಿರ್ವ ಸಮೀಪದ ಬೆಳ್ಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಪಡುಬೆಳ್ಳೆ, ಪಾಂಬೂರು, ದಿಂಡಿಬೆಟ್ಟು, ಮತ್ತು ಪಂಜಿಮಾರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆ ಮತ್ತು ಪಟ್ಟೆ ಹುಲಿಯ ಓಡಾಟ ವಿಪರೀತವಾಗಿದೆ.
ಶಿಕ್ಷಣ ಸಂಸ್ಥೆಯ ಬಸವೇಶ್ವರ ಆಸ್ಪತ್ರೆಯ ವೈದ್ಯರು ಸಮಯಕ್ಕೆ ಸರಿಯಾಗಿ ಜೀವನ್ಮರಣದ ಮಧ್ಯೆ ಹೋರಾಡುತ್ತಿದ್ದ ಗರ್ಭಿಣಿ ಮಹಿಳೆಗೆ ಯಶಸ್ವಿ ಚಿಕಿತ್ಸೆ ನೀಡಿ ತಾಯಿ ಮತ್ತು ಮಗುವನ್ನು ರಕ್ಷಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದ 'ಬುರುಡೆ ಪ್ರಕರಣ'ದ ತನಿಖೆಯು ಇನ್ನೂ ಸಂಪೂರ್ಣವಾಗಿ ಮುಕ್ತಾಯಗೊಂಡಿಲ್ಲ ಎಂದು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ.