ಉಡುಪಿ ಜಿಲ್ಲೆಯಲ್ಲಿ ಮುಂಗಾರು ಮುನ್ನೆಚ್ಚರಿಕಾ ಕ್ರಮವಾಗಿ ತುರ್ತು ಪರಿಸ್ಥಿತಿ ಮತ್ತು ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸಕಾಲಿಕ ತಯಾರಿ ಮಾಡಿಕೊಳ್ಳುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಅವರು ಉಡುಪಿ ನಗರಸಭೆಯ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಸೂಚನೆ ನೀಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಕೊಟ್ಟಿಗೆಹಾರ ಪ್ರದೇಶದಲ್ಲಿ ಏಪ್ರಿಲ್ 12, 2025 ರಂದು ಸಂಜೆ 6 ಗಂಟೆ ಸುಮಾರಿಗೆ 38 ವರ್ಷದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ಮತ್ತು ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ.
ಆರೋಗ್ಯವಂತ ಬದುಕಿಗೆ ಸರಿಯಾದ ಆಹಾರ ಸೇವನೆಯೇ ಮುಖ್ಯ. ಮಾಂಸದಂತಹ ಪ್ರೋಟೀನ್ ಮೂಲಗಳನ್ನು ಬಹುಪಾಲು ಜನರು ಆಯ್ಕೆಮಾಡುತ್ತಿದ್ದರೂ, ಹೆಚ್ಚು ಸೇವನೆ ದೇಹದಲ್ಲಿ ಕೊಬ್ಬನ್ನು ಶೇಖರಿಸಬಹುದು. ಈ ಸಮಸ್ಯೆಗೆ ಉತ್ತಮ ಪರ್ಯಾಯವೇ ಹಲಸಿನ ಹಣ್ಣು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ನಟ ದರ್ಶನ್ ಮತ್ತೊಮ್ಮೆ ಜೈಲು ಸೇರಿದ್ದು, ಇದರ ಪರಿಣಾಮವಾಗಿ ಅವರ ಬಹುನಿರೀಕ್ಷಿತ 'ದಿ ಡೆವಿಲ್' (The Devil) ಸಿನಿಮಾದ ಹಾಡು ಬಿಡುಗಡೆಯನ್ನು ಮುಂದೂಡಲಾಗಿದೆ.