spot_img

npnews

2808 POSTS

Exclusive articles:

ದಿನ ವಿಶೇಷ – ಯುಗಾದಿ ಹಬ್ಬ

ಮೇಷ ಮಾಸದ ಮೊದಲ ದಿವಸ ಈ ವರ್ಷದ ಮೊದಲ ದಿವಸ. ಸೌರಮಾನದ ಪ್ರಕಾರ ಇವತ್ತು ಯುಗಾದಿಯ ಹಬ್ಬ.

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ : 8 ಜನರ ಮರಣ, 7 ಗಾಯಾಳುಗಳು

ಆಂಧ್ರಪ್ರದೇಶದ ಅನಕಪಲ್ಲಿಯಲ್ಲಿರುವ ಒಂದು ಪಟಾಕಿ ಕಾರ್ಖಾನೆಯಲ್ಲಿ ಭೀಕರ ಬೆಂಕಿ ಅಪಘಾತ ಸಂಭವಿಸಿದೆ.

ಬಿಜೆಪಿ ಸರ್ಕಾರವು ನಾಲ್ಕು ವರ್ಷಗಳಲ್ಲಿ ಒಂದೇ ಒಂದು ಮನೆ ಕಟ್ಟದಿದ್ದರೆ ನಾನು ರಾಜಕೀಯವಾಗಿ ನಿವೃತ್ತಿ ಹೊಂದುತ್ತೇನೆ!” – ವಸತಿ ಸಚಿವ ಜಮೀರ್ ಅಹಮದ್

ಬಿಜೆಪಿ ಸರ್ಕಾರವು ತಮ್ಮ ನಾಲ್ಕು ವರ್ಷದ ಅಧಿಕಾರದಲ್ಲಿ ಕೇವಲ ಒಂದೇ ಒಂದು ಮನೆಯನ್ನು ಕಟ್ಟಿದ್ದರೆ, ತಾನು ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ ಎಂದು ವಸತಿ ಸಚಿವ ಜಮೀರ್ ಅಹಮದ್ ಸವಾಲು ಹಾಕಿದ್ದಾರೆ.

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ

ದ್ವಿತೀಯ ಪಿಯುಸಿ ಹಾಗೂ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಫಲಿತಾಂಶಗಳ ಮೂಲಕ ರಾಜ್ಯದ ಗಮನ ಸೆಳೆದಿದೆ

ವಿಶ್ವದ ಮೊದಲ AI-ಸಹಾಯಿತ IVF ಮಗು ಜನಿಸಿದೆ!

ಮೆಕ್ಸಿಕೋದ ಗ್ವಾಡಲಜಾರಾದ ಹೋಪ್ ಫರ್ಟಿಲಿಟಿ ಕ್ಲಿನಿಕ್ನಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಸಹಾಯದಿಂದ ಒಂದು ಗಂಡು ಮಗು ಜನಿಸಿದೆ.

Breaking

ಆರ್‌ಬಿಐನಿಂದ ಹೊಸ ನಿಯಮ: ಇಂದಿನಿಂದ ಚೆಕ್‌ಗಳು ಕೆಲವೇ ಗಂಟೆಗಳಲ್ಲಿ ಕ್ಲಿಯರ್!

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಚೆಕ್ ಕ್ಲಿಯರೆನ್ಸ್ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆಯನ್ನು ತರುತ್ತಿದ್ದು, ಇಂದಿನಿಂದ (ಆಗಸ್ಟ್ 14) ಹೊಸ ನಿಯಮ ಜಾರಿಗೆ ಬರಲಿದೆ.

ನಟ ದರ್ಶನ್‌ಗೆ ಜಾಮೀನು ರದ್ದಾದ ಬೆನ್ನಲ್ಲೇ ನಟಿ ರಮ್ಯಾ ಕಾನೂನು ಬಗ್ಗೆ ಹೇಳಿದ್ದೇನು?

ನಟ ದರ್ಶನ್ ಮತ್ತು ಸಹ ಆರೋಪಿಗಳ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೇ ನಟಿ ಹಾಗೂ ಮಾಜಿ ಸಂಸದೆ ರಮ್ಯಾ (ದಿವ್ಯಾ ಸ್ಪಂದನಾ) ಇನ್‌ಸ್ಟಾಗ್ರಾಮ್‌ನಲ್ಲಿ ಮಹತ್ವದ ಪೋಸ್ಟ್ ಹಂಚಿಕೊಂಡಿದ್ದಾರೆ.

ದಿನ ವಿಶೇಷ – ಸ್ವಾತಂತ್ರ್ಯ ದಿನಾಚರಣೆ

1947ರಲ್ಲಿ ಭಾರತವು ಬ್ರಿಟಿಷ್ ಸಾಮ್ರಾಜ್ಯದ ಆಳ್ವಿಕೆಯಿಂದ ಮುಕ್ತಿ ಪಡೆದ ಪವಿತ್ರ ದಿನ

ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಇಂದಿನಿಂದ ಪ್ಲಾಸ್ಟಿಕ್ ನಿಷೇಧ; ಉಲ್ಲಂಘಿಸಿದರೆ ದಂಡ, ಕೇಸ್

ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಾಲಯಗಳಲ್ಲಿ ಇಂದು (ಆಗಸ್ಟ್ 15) ರಿಂದ ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷಿದ್ಧ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ.
spot_imgspot_img
share this