2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು,ಹಿರಿಯಡ್ಕದ ಸರಕಾರಿ ಪದವಿ ಪೂರ್ವ ಕಾಲೇಜಿನ 368 ವಿದ್ಯಾರ್ಥಿಗಳಲ್ಲಿ 316 ವಿದ್ಯಾರ್ಥಿಗಳು ತೇರ್ಗಡೆಯಾಗಿರುತ್ತಾರೆ.
ಕಾರ್ಕಳದ ಸಾಂಸ್ಕೃತಿಕ ಕ್ಷೇತ್ರದಲ್ಲಿ ಹೊಸ ಆಯಾಮವನ್ನು ತರುವ ಮೂಲಕ, ಈ ವರ್ಷ ಪ್ರಥಮ ಬಾರಿಗೆ "SUMMER FESTIVAL - 2025" ಎಂಬ ಹೆಸರಿನಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.