ಒಣ ಹುಲ್ಲಿಗೆ ಇಟ್ಟ ಬೆಂಕಿ ವ್ಯಾಪಿಸಿದ ಪರಿಣಾಮ ನಿಲ್ಲಿಸಿದ್ದ ಶಾಲಾ ಬಸ್ಸು ಸುಟ್ಟು ಕರಕಲಾದ ಘಟನೆ ಮಣಿಪಾಲ ಅಲೆವೂರು ಪ್ರಗತಿ ನಗರದ ಕೇಂದ್ರೀಯ ವಿದ್ಯಾಲಯದ ಪರಿಸರದಲ್ಲಿ ಸೋಮವಾರ ಸಂಜೆ ಸಂಭವಿಸಿದೆ.
ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ವಿಚಾರವಾಗಿ ಮಾಧ್ಯಮಗಳಲ್ಲಿ ಮತ್ತು ರಾಜಕೀಯ ವಲಯದಲ್ಲಿ ನಡೆಯುತ್ತಿರುವ ಚರ್ಚೆಗೆ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.