ಟಾಲಿವುಡ್ ನಟಿ ಸಮಂತಾ ರುತ್ ಪ್ರಭು ಅವರು ಸೋಮವಾರ (ಡಿ. 1) ಬೆಳಿಗ್ಗೆ ಇಲ್ಲಿನ ಇಶಾ ಯೋಗ ಕೇಂದ್ರದಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ಚಲನಚಿತ್ರ ನಿರ್ದೇಶಕ ಮತ್ತು ನಿರ್ಮಾಪಕ ರಾಜ್ ನಿಧಿಮೋರು ಅವರನ್ನು ವಿವಾಹವಾಗಿದ್ದಾರೆ.
ಹೊನ್ನಾವರ ತಾಲೂಕಿನ ಸುಳೆ ಮುರ್ಕಿ ಕ್ರಾಸ್ ಬಳಿ ಶಾಲಾ ಪ್ರವಾಸದ ಬಸ್ ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಬ್ಬ ವಿದ್ಯಾರ್ಥಿ ಮೃತಪಟ್ಟಿದ್ದು, 26ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ.