ಮಂಗಳೂರು ಜೈಲಿನಲ್ಲಿ ಅಳವಡಿಸಲಾದ ಮೊಬೈಲ್ ಜಾಮರ್ ಸಾಧನದಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಮೊಬೈಲ್ ನೆಟ್ವರ್ಕ್ ಸಂಪರ್ಕದಲ್ಲಿ ತೊಂದರೆ ಉಂಟಾಗಿರುವುದರ ವಿರೋಧದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಲವಂಗದಲ್ಲಿ ಯುಜೆನೋಲ್ ಎನ್ನುವ ಶಕ್ತಿಶಾಲಿ ಅಂಶವಿದ್ದು, ಅದು ದೇಹದ ಕೊಬ್ಬು ಕರಗಿಸುವ ಕ್ರಿಯೆಗೆ ಸಹಾಯಕವಾಗುತ್ತದೆ. ಇದಲ್ಲದೆ, ಲವಂಗವು ವಿಟಮಿನ್ ಸಿ, ವಿಟಮಿನ್ ಇ, ಬಿ, ಕೆ ಮುಂತಾದ ಪೋಷಕಾಂಶಗಳನ್ನು ಹೊಂದಿದ್ದು, ಒಟ್ಟಾರೆ ಆರೋಗ್ಯ ಸುಧಾರಣೆಗೆ ಸಹಕಾರಿಯಾಗಿದೆ.
ಮುಳ್ಳಿಕಟ್ಟೆ ಜಂಕ್ಷನ್‌ನಲ್ಲಿ ಕಾರು ಮತ್ತು ರಿಕ್ಷಾ ನಡುವೆ ಉಂಟಾದ ಢಿಕ್ಕಿಯಲ್ಲಿ ರಿಕ್ಷಾ ಚಾಲಕ ಗೋಪಾಲ (ವಯಸ್ಸು 45) ಗಂಭೀರವಾಗಿ ಗಾಯಗೊಂಡು, ಶನಿವಾರ ಬೆಳಿಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.
ಹೃದಯಾಘಾತವು ಇದ್ದಕ್ಕಿದ್ದಂತೆ ಸಂಭವಿಸುತ್ತದೆ ಎಂಬುದು ಸಾಮಾನ್ಯ ನಂಬಿಕೆ. ಆದರೆ, ನಮ್ಮ ದೇಹವು ಹಲವು ವರ್ಷಗಳ ಮೊದಲೇ ಅದರ ಲಕ್ಷಣಗಳನ್ನು ಸೂಚಿಸಲು ಪ್ರಾರಂಭಿಸುತ್ತದೆ ಎಂದು ವೈದ್ಯರು ಮತ್ತು ಇತ್ತೀಚಿನ ಸಂಶೋಧನೆಗಳು ತಿಳಿಸಿವೆ.
ಕೊರಟಗೆರೆ ರಸ್ತೆಗಳಲ್ಲಿ ಶವದ ತುಂಡುಗಳು ಪತ್ತೆಯಾಗಿದ್ದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಅಳಿಯನೇ ತನ್ನ ಅತ್ತೆಯನ್ನು ಕೊಲೆ ಮಾಡಿ, ದೇಹವನ್ನು ತುಂಡು ತುಂಡಾಗಿ ಬಿಸಾಡಿರುವುದು ಬೆಳಕಿಗೆ ಬಂದಿದೆ.
ಧರ್ಮಸ್ಥಳದಲ್ಲಿ ವಿಡಿಯೋ ಚಿತ್ರೀಕರಣದ ವಿಚಾರದಲ್ಲಿ ನಡೆದ ವಾಗ್ವಾದವು ಹಲ್ಲೆ ಪ್ರಕರಣವಾಗಿ ಪರಿವರ್ತನೆಯಾಗಿದ್ದು, 'ಕುಡ್ಲಾ ರಾಂ ಪೇಜ್' ಎಂಬ ಯೂಟ್ಯೂಬ್ ಚಾನೆಲ್‌ನ ಯೂಟ್ಯೂಬರ್ ಮತ್ತು ಇಬ್ಬರು ಸಹಚರರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇಶದಲ್ಲಿ ಸಂಚಲನ ಮೂಡಿಸಿರುವ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರು ವೀರೇಂದ್ರ ಹೆಗ್ಗಡೆಯವರಿಗೆ ತಮ್ಮ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ.