spot_img

npnews

2758 POSTS

Exclusive articles:

ದಿನ ವಿಶೇಷ – ಕಡಲ ದಿನ

1919 ಏಪ್ರಿಲ್ 5ರಂದು ಭಾರತದ ಆದಿಪಥ್ಯಕ್ಕೆ ಒಳಪಟ್ಟ ಹಡಗು ಭಾರತದ ಮುಂಬೈಯಿಂದ ಸಮುದ್ರ ಮಾರ್ಗವಾಗಿ ಲಂಡನ್ ಕಡೆಗೆ ಹೊರಡಿತು.

ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ

ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ತಮ್ಮ ಹುದ್ದೆಗೆ ರಾಜೀನಾಮೆ ಘೋಷಿಸಿದ್ದಾರೆ.

ಮದುವೆ ಇಷ್ಟವಿಲ್ಲವೆಂದು ವರನನ್ನು ಕೊಲ್ಲಲು ₹1.5 ಲಕ್ಷ ಸುಪಾರಿ ಕೊಟ್ಟ ವಧು !

ಮದುವೆ ಇಷ್ಟವಿಲ್ಲದ ಕಾರಣದಿಂದಾಗಿ ವರನನ್ನು ಕೊಲ್ಲಲು ಯುವತಿಯೋರ್ವಳು ಸುಪಾರಿ ನೀಡಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಬೆಳಕಿಗೆ ಬಂದಿದೆ.

ಸಿದ್ದರಾಮಯ್ಯ-ರಾಹುಲ್ ಭೇಟಿಯ ತೀವ್ರ ಪ್ರತಿಕ್ರಿಯೆ ಹಿನ್ನಲೆ : ಡಿ.ಕೆ.ಶಿವಕುಮಾರ್ ಸ್ಪಷ್ಟನೆ

"ರಾಹುಲ್ ಗಾಂಧಿ ಅವರು ಪಕ್ಷದ ರಾಷ್ಟ್ರೀಯ ನಾಯಕರು. ಅವರ ಭೇಟಿಯಲ್ಲೇನು ತಪ್ಪು ಇದೆ?" ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಬಾಕ್ಸ್ ಆಫೀಸ್‌ನಲ್ಲಿ ಮಕಾಡೆ ಮಲಗಿದ ‘ಸಿಕಂದರ್’! ಪ್ರೇಕ್ಷಕರಿಂದ ತೀವ್ರ ಪ್ರತಿಕ್ರಿಯ

ಬಾಲಿವುಡ್‌ನ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಹಾಗೂ ನಟಿ ರಶ್ಮಿಕಾ ಮಂದಣ್ಣ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹು ನಿರೀಕ್ಷಿತ ಚಿತ್ರ ‘ಸಿಕಂದರ್’ ಬಾಕ್ಸ್‌ಆಫೀಸ್‌ನಲ್ಲಿ ಮೊದಲ ದಿನವೇ ನಿರೀಕ್ಷೆಗೂ ಕಡಿಮೆ ಪ್ರತಿಕ್ರಿಯೆ ಪಡೆದಿದೆ.

Breaking

ಹೃದಯಾಘಾತದ ಮುನ್ಸೂಚನೆ: 10 ವರ್ಷಗಳ ಮೊದಲೇ ಈ ಬದಲಾವಣೆಗಳು ಕಾಣಿಸಿಕೊಳ್ಳಬಹುದು

ಹೃದಯಾಘಾತವು ಇದ್ದಕ್ಕಿದ್ದಂತೆ ಸಂಭವಿಸುತ್ತದೆ ಎಂಬುದು ಸಾಮಾನ್ಯ ನಂಬಿಕೆ. ಆದರೆ, ನಮ್ಮ ದೇಹವು ಹಲವು ವರ್ಷಗಳ ಮೊದಲೇ ಅದರ ಲಕ್ಷಣಗಳನ್ನು ಸೂಚಿಸಲು ಪ್ರಾರಂಭಿಸುತ್ತದೆ ಎಂದು ವೈದ್ಯರು ಮತ್ತು ಇತ್ತೀಚಿನ ಸಂಶೋಧನೆಗಳು ತಿಳಿಸಿವೆ.

ಅಳಿಯನಿಂದಲೇ ಅತ್ತೆಯ ಭೀಕರ ಕೊಲೆ: ತುಮಕೂರಿನ ಶವದ ತುಂಡುಗಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಕೊರಟಗೆರೆ ರಸ್ತೆಗಳಲ್ಲಿ ಶವದ ತುಂಡುಗಳು ಪತ್ತೆಯಾಗಿದ್ದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಅಳಿಯನೇ ತನ್ನ ಅತ್ತೆಯನ್ನು ಕೊಲೆ ಮಾಡಿ, ದೇಹವನ್ನು ತುಂಡು ತುಂಡಾಗಿ ಬಿಸಾಡಿರುವುದು ಬೆಳಕಿಗೆ ಬಂದಿದೆ.

ಧರ್ಮಸ್ಥಳದಲ್ಲಿ ಮತ್ತೊಂದು ವಿವಾದ: ಯೂಟ್ಯೂಬರ್ ‘ಕುಡ್ಲಾ ರಾಂ ಪೇಜ್’ ವಿರುದ್ಧ ಪ್ರಕರಣ ದಾಖಲು

ಧರ್ಮಸ್ಥಳದಲ್ಲಿ ವಿಡಿಯೋ ಚಿತ್ರೀಕರಣದ ವಿಚಾರದಲ್ಲಿ ನಡೆದ ವಾಗ್ವಾದವು ಹಲ್ಲೆ ಪ್ರಕರಣವಾಗಿ ಪರಿವರ್ತನೆಯಾಗಿದ್ದು, 'ಕುಡ್ಲಾ ರಾಂ ಪೇಜ್' ಎಂಬ ಯೂಟ್ಯೂಬ್ ಚಾನೆಲ್‌ನ ಯೂಟ್ಯೂಬರ್ ಮತ್ತು ಇಬ್ಬರು ಸಹಚರರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಧರ್ಮಸ್ಥಳ ಹೆಸರು ಹಾಳಾಗಲು ಬಿಡಲ್ಲ, ಹೆಗ್ಗಡೆಯವರ ಜೊತೆ ನಾವಿದ್ದೇವೆ: ಜನಾರ್ದನ ಪೂಜಾರಿ

ದೇಶದಲ್ಲಿ ಸಂಚಲನ ಮೂಡಿಸಿರುವ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರು ವೀರೇಂದ್ರ ಹೆಗ್ಗಡೆಯವರಿಗೆ ತಮ್ಮ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ.
spot_imgspot_img
share this