spot_img

npnews

2744 POSTS

Exclusive articles:

ಅಣ್ಣಮಲೈಗೆ ರಾಜ್ಯಾಧ್ಯಕ್ಷ ಸ್ಥಾನ ಕಳೆದುಕೊಳ್ಳುವ ಆತಂಕ: ಎಐಎಡಿಎಂಕೆ-ಬಿಜೆಪಿ ಮೈತ್ರಿ ಕುತೂಹಲ!

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಮಲೈ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಕಳೆದುಕೊಳ್ಳುವ ಆತಂಕ ಎದುರಾಗಿದೆ.

ತಾಯಿಯ ಸಾವಿನ ನೋವು ತಾಳಲಾರದೆ ಮಗ ಆತ್ಮಹತ್ಯೆಗೆ ಶರಣು !

ತಾಯಿ ಸಾವಿನ ಆಘಾತವನ್ನು ಸಹಿಸಲಾರದೆ 24 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ಪಶ್ಚಿಮ ಬಂಗಾಳದಲ್ಲಿ ಸಿಲಿಂಡರ್‌ ಸ್ಫೋಟ : 7 ಮಂದಿ ಸಾವು!

ದಕ್ಷಿಣ 24 ಪರಗಣ ಜಿಲ್ಲೆಯ ಪರ್ಥ ಪ್ರತಿಮಾದಲ್ಲಿ ಸಿಲಿಂಡರ್‌ ಸ್ಫೋಟ ಸಂಭವಿಸಿ, ಒಂದೇ ಕುಟುಂಬದ ಏಳು ಮಂದಿ ದುರ್ಮರಣ ಹೊಂದಿದ ಘಟನೆ ನಡೆದಿದೆ.

1.5 ಲಕ್ಷ ಮೌಲ್ಯದ ಐಫೋನ್‌ ಬೇಡಿಕೆ: ಪೋಷಕರು ನಿರಾಕರಿಸಿದಕ್ಕೆ ಕೈಕೊಯ್ದುಕೊಂಡ ಬಾಲಕಿ !

1.5 ಲಕ್ಷ ಮೌಲ್ಯದ ಐಫೋನ್‌ ನೀಡಲು ಪೋಷಕರು ನಿರಾಕರಿಸಿದ ಕಾರಣ ಯುವತಿ ಕೈಕೊಯ್ದುಕೊಂಡ ಘಟನೆ ಬಿಹಾರದಲ್ಲಿ ನಡೆದಿದೆ.

ಹನಿಟ್ರ್ಯಾಪ್ ವಂಚನೆ: ಪೋಷಕನನ್ನು ಬ್ಲ್ಯಾಕ್‌ಮೇಲ್ ಮಾಡಿ ಲಕ್ಷಾಂತರ ರೂಪಾಯಿ ವಸೂಲಿ ಮಾಡಿದ ಪ್ರೀ-ಸ್ಕೂಲ್ ಶಿಕ್ಷಕಿ

ಬೆಂಗಳೂರು: ಖಾಸಗಿ ಪ್ರೀ-ಸ್ಕೂಲ್ ನಡೆಸುತ್ತಿದ್ದ ಶಿಕ್ಷಕಿ ಶ್ರೀದೇವಿ ರುಡಿಗಿ ಹನಿಟ್ರ್ಯಾಪ್ ಮೂಲಕ ಪೋಷಕರೊಬ್ಬರಿಂದ ಲಕ್ಷಾಂತರ ರೂಪಾಯಿ ವಸೂಲಿ ಮಾಡಲು ಯತ್ನಿಸಿದ್ದ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಶ್ರೀದೇವಿ ಸೇರಿದಂತೆ ಆಕೆಯ ಸಹಚರರಾದ...

Breaking

ಕಾರ್ಕಳದ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ರಕ್ಷಾ ಬಂಧನ ಆಚರಣೆ

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಶಿವ ಧ್ಯಾನ ಮಂದಿರದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ಜರಗಿತು.

ದಿನ ವಿಶೇಷ – ಹುತಾತ್ಮ ಖುದಿರಾಮ್ ಬೋಸ್

ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ತನ್ನ ಅಪ್ರತಿಮ ತ್ಯಾಗದಿಂದ ಅಜರಾಮರರಾಗಿರುವ ಯುವ ಕ್ರಾಂತಿಕಾರಿ ಖುದಿರಾಮ್ ಬೋಸ್ ಅವರನ್ನು ಆಗಸ್ಟ್ 11ರಂದು ನೆನಪಿಸಿಕೊಳ್ಳಲಾಗುತ್ತದೆ.

ಎಐ ಡೇಟಾ ಸೆಂಟರ್‌ಗಳ ಹೊಸ ಯುಗ: ಬ್ರಾಡ್‌ಕಾಮ್‌ನ ಜೆರಿಕೊ4 ಚಿಪ್ ಬಿಡುಗಡೆ

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಪ್ರಗತಿಯು ಡೇಟಾ ಸೆಂಟರ್‌ಗಳ ರಚನೆ ಮತ್ತು ಕಾರ್ಯನಿರ್ವಹಣೆಯನ್ನು ಸಂಪೂರ್ಣವಾಗಿ ಬದಲಾಯಿಸುತ್ತಿದೆ.

ನಟ ಧ್ರುವ ಸರ್ಜಾ ವಿರುದ್ಧ ವಂಚನೆ ಆರೋಪ: ಮುಂಬೈನಲ್ಲಿ ಪ್ರಕರಣ ದಾಖಲು

ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ ಅವರು ಸಿನಿಮಾ ಮಾಡುವುದಾಗಿ ಹಣ ಪಡೆದು ವಂಚಿಸಿದ್ದಾರೆ ಎಂದು ನಿರ್ದೇಶಕ ಹಾಗೂ ನಿರ್ಮಾಪಕ ರಾಘವೇಂದ್ರ ಹೆಗಡೆ ಆರೋಪಿಸಿದ್ದಾರೆ.
spot_imgspot_img
share this