ಐಪಿಎಲ್ 2025ರ ಮೂರನೇ ಪಂದ್ಯದಲ್ಲಿ ಎಲ್ಲರ ಗಮನ ಸೆಳೆದದ್ದು ಮುಂಬೈ ಇಂಡಿಯನ್ಸ್ ಪರ "ಇಂಪ್ಯಾಕ್ಟ್ ಪ್ಲೇಯರ್" ಆಗಿ ಮೊದಲ ಬಾರಿಗೆ ಕಣಕ್ಕಿಳಿದ ಕೇರಳದ ಯುವ ಸ್ಪಿನ್ನರ್ ವಿಘ್ನೇಶ್ ಪುತ್ತೂರು.
ಇತ್ತೀಚಿಗೆ ಮುಕ್ತಾಯಗೊಂಡ ಅಧಿವೇಶನದಲ್ಲಿ ಗದ್ದಲ ಸೃಷ್ಟಿಸಿದ 18 ಶಾಸಕರನ್ನು 6 ತಿಂಗಳ ಕಾಲ ಅಮಾನತುಗೊಳಿಸಿದ ಕುರಿತು ಸ್ಪೀಕರ್ ಯು.ಟಿ. ಖಾದರ್ ತಮ್ಮ ನಿರ್ಧಾರವನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಜಮಾಡಿ ಟೋಲ್ ಗೇಟ್‌ನಲ್ಲಿ ಪಡುಬಿದ್ರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರು, ಸ್ಥಳೀಯ ವಾಹನಗಳಿಗೆ ಸುಂಕ ವಸೂಲಾತಿಯಿಂದ ವಿನಾಯಿತಿ ನೀಡಬೇಕೆಂದು ಮನವಿ ಮಾಡಿದ್ದಾರೆ.
ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಅವರ ಗ್ಲಾಮರಸ್ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಬ್ಲ್ಯಾಕ್ ಜಾಕೆಟ್ ಮತ್ತು ಪ್ಯಾಂಟ್ ಧರಿಸಿ, ಸ್ಟೈಲಿಶ್ ಹಿಲ್ಸ್ ಶೂಗಳಲ್ಲಿ ಅವರು ನೀಡಿರುವ ಪೋಸ್‌ಗಳು ಅಭಿಮಾನಿಗಳನ್ನು ಆಕರ್ಷಿಸುತ್ತಿವೆ.
ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವತಿಯಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ' ಕ್ರಿಯೇಟಿವ್ ಕೆಸರ್ಡೊಂಜಿ ದಿನ ' ಹಸಿರಿನೊಡನೆ ಕಲಿಕೆಯ ಕಾರ್ಯಕ್ರಮವನ್ನು 5 ಆಗಸ್ಟ್ 2025 ರಂದು ಹಿರ್ಗಾನ ಗ್ರಾಮದ ಬೆಂಗಾಲ್ ಗದ್ದೆಯಲ್ಲಿ ಹಮ್ಮಿಕೊಳ್ಳಲಾಯಿತು.