ಇಸ್ರೇಲ್ ನೀತಿ ಮತ್ತು ಹಮಾಸ್ ವಿರುದ್ಧ ಪ್ರಚಾರ ನಡೆಸಿದ ಆರೋಪದ ಮೇಲೆ ಅಮೆರಿಕದ ಜಾರ್ಜ್ ಟೌನ್ ವಿಶ್ವವಿದ್ಯಾಲಯದ ಭಾರತೀಯ ಸಂಶೋಧನಾ ವಿದ್ಯಾರ್ಥಿ ಬದರ್ ಖಾನ್ ಸುರಿಯನ್ನು ಬಂಧಿಸಲಾಗಿದೆ.
ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಬಂಧಕಾಜ್ಞೆ ಕೋರಿ ಸಲ್ಲಿಸಲಾದ ದಾವೆ ವಿಚಾರಣೆಯಿಂದ ನ್ಯಾಯಾಧೀಶ ವಿಜಯ್ ಕುಮಾರ್ ರೈ ಅವರು ಹಿಂದೆ ಸರಿದಿದ್ದಾರೆ ಎಂದು ವರದಿಯಾಗಿದೆ.
ಧರ್ಮಸ್ಥಳ ಗ್ರಾಮದಲ್ಲಿ ಹೂತುಹೋಗಿದೆ ಎನ್ನಲಾದ ನೂರಾರು ಶವಗಳ ರಹಸ್ಯವನ್ನು ಭೇದಿಸಲು ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (SIT) ನಡೆಸುತ್ತಿರುವ ಕಾರ್ಯಾಚರಣೆಗೆ ಪ್ರತಿದಿನ ಬರೋಬ್ಬರಿ ₹1.5 ಲಕ್ಷ ರೂಪಾಯಿಗಳು ಖರ್ಚಾಗುತ್ತಿದೆ.
ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ದಾಖಲಾದ ದಿನ ಆಗಸ್ಟ್ 5, 2020. ಈ ದಿನ ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಶಂಕುಸ್ಥಾಪನೆ ನೆರವೇರಿಸಲಾಯಿತು