ಮಾರ್ಚ್ 19ರಂದು, ಉಡುಪಿ ಶಾಸಕ ಶ್ರೀ ಯಶ್ ಪಾಲ್ ಸುವರ್ಣ ಅವರು ಪೌರಾಡಳಿತ ಸಚಿವ ಶ್ರೀ ರಹೀಂ ಖಾನ್ ಅವರನ್ನು ಭೇಟಿಯಾಗಿ ಉಡುಪಿ ನಗರಸಭೆಗೆ ಸಂಬಂಧಿಸಿದ ಹಲವಾರು ಬೇಡಿಕೆಗಳನ್ನು ಮಂಡಿಸಿದರು
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೋಲ್ಕತ್ತಾಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕೂಡಲೇ ಅದನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.